ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಗೆ ಇದೀಗ ಹೈಕೋರ್ಟ್ ಜಾಮೀನು ಮಂಜೂರಿ ಮಾಡಿದೆ ಬೇಲೇಕೇರಿ ಅದಿರು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು....
ಪುತ್ತೂರು: ಉಪ ಚುನಾವಣೆ ನಡೆಯಲಿರುವ ಪೆರ್ನೆ ಗ್ರಾಪಂಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಗಳಾಗಿ ಹಿರಿಯ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿಯವರನ್ನು...
ಬೆಂಗಳೂರು:ಕರ್ನಾಟಕದ ಮೂರು ಕ್ಷೇತ್ರಗಳು ಆದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಇಂದು ಉಪಚುನಾವಣೆ ನಡೆಯಲಿದ್ದು, ಇಲ್ಲಿನ ಮತದಾರರು ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು. ಉಪಚುನಾವಣೆಯು ಇಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ...
ಜಾರ್ಖಂಡ್ನ 81 ವಿಧಾನಸಭಾ ಸ್ಥಾನಗಳ ಪೈಕಿ ನಲವತ್ಮೂರು ಸ್ಥಾನಗಳಿಗೆ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಬೆರಳೆಣಿಕೆಯಷ್ಟು ಉಪಚುನಾವಣೆಗಳು ಸಹ ನಿಗದಿಯಾಗಿವೆ, ಅದರಲ್ಲಿ ಪ್ರಮುಖವಾದದ್ದು ಕೇರಳದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ತಮ್ಮ...
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು...
ಪುತ್ತೂರು: ತನ್ನ ಗ್ರಾಮದ ಪಡಿತರ ಅಕ್ಕಿ ವಿತರಣಾ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಮಾತ್ರವಲ್ಲದೆ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಜೊತೆ ವಿಚಾರ ವಿನಿಮಯ...
ಪುತ್ತೂರು: ಟೀ ಕಟ್ಟಿಂಗ್ ಕಾಮಗಾರಿ ನಿಮಿತ್ತ ನ.14 ರಂದು ಪೂರ್ವಾಹ್ನ ಗಂಟೆ 09:00 ರಿಂದ ಅಪರಾಹ್ನ 6.00 ರ ವರೆಗೆ ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್ಪ್ರೆಸ್ ಫೀಡರ್ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ...
ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ 2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು...
ಎಸ್ ಡಿ ಎಂ ಪಿಯು ಕಾಲೇಜಿನ ಸೆಕೆಂಡ್ ಪಿಯು ವಿದ್ಯಾರ್ಥಿ ಚಿನ್ಮಯ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಮಂಡ್ಯ ಮೂಲದ ಚಿನ್ಮಯ್ ಉತ್ತಮ ಕಬಡ್ಡಿ ಆಟಗಾರನಾಗಿ ಗುರುತಿಸಿಕೊಂಡಿದ್ದ. ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ. ಚಿನ್ಮಯ್...
ಮಂಗಳೂರು :(ನ.11) ಮಂಗಳೂರು ನಗರದ ಲೇಡಿಹಿಲ್ ನ ಪೆಟ್ರೋಲ್ ಪಂಪ್ ಎದುರು ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕಾರು ಧಗಧಗಿಸಿ ಉರಿದಿದೆ. ಕೂಡಲೇ ಪೆಟ್ರೋಲ್ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಂಗಳೂರಿನಲ್ಲಿ...