ಬೆಂಗಳೂರು : ಅರಮನೆ ಮೈದಾನದಲ್ಲಿ ನ.24,25,26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು. ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ...
ಪುತ್ತೂರು : ದ.ಕ.ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ನ ಉಪಾಧ್ಯಕ್ಷರಾಗಿ ಸತೀಶ್ ನಡುಬೈಲು ರವರು ಆಯ್ಕೆಯಾಗಿದ್ದಾರೆ. ನ.1 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ಅಸೋಸಿಯೇಶನ್ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ...
ಪುತ್ತೂರು: ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶದಾದ್ಯಂತ ನ.3ರಂದು ಜೆಸಿಟಿಯು, ರೈತ ಸಂಯುಕ್ತ ಮೋರ್ಚ ಹಾಗೂ ಇತರ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಯುತ್ತಿದ್ದು, ಪುತ್ತೂರು ರೈಲು ನಿಲ್ದಾಣದ ಮುಂಭಾಗದಲ್ಲಿಯೂ ಪ್ರತಿಭಟನೆ ನಡೆಯಿತು.
ಸುಳ್ಯ : ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ತಿರುವೊಂದು ದೊರಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ...
ಬಡವರ ಸೇವೆಗೆಂದೇ ಟ್ರಸ್ಟನ್ನು ಆರಂಭಿಸಲಾಗಿದೆ: ನಿಹಾಲ್ ಶೆಟ್ಟಿ ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್...
ಇಟಲಿ: ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಬುಧವಾರ (ನ.1) ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ಈಗ ಕಳೆದ ದಿನ ಹಸೆಮಣೆ ಏರಿದ್ದಾರೆ. ಈ ಮದುವೆಯಲ್ಲಿ...
ಪುತ್ತೂರು: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪುತ್ತೂರು ವಾಯುಮಾಲಿನ್ಯ ನಿಯಂತ್ರಣ ಮಾಸಾಚಾರಣೆ 2023 ಕಾರ್ಯಕ್ರಮವು ‘ಹೊಗೆ ರಹಿತ ವಾಹನ ನಿರ್ಮಲ ಪರಿಸರ ಜೀವನ’ ಎಂಬ ಶಿರ್ಸಿಕೆ ಅಡಿಯಲ್ಲಿ, ಪುತ್ತೂರು ಬನ್ನೂರಿನ ಪ್ರಾದೇಶಿಕ ಸಾರಿಗೆ...
ಪುತ್ತೂರು :2023ನೇ ಸಾಲಿನ ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿಕ್ಷಣ ಸಂಸ್ಥೆಗಳ ರೂವಾರಿ, ಖ್ಯಾತ ಉದ್ಯಮಿಗಳೂ ಆಗಿರುವ ಕೆ.ಪಿ.ಅಹಮ್ಮದ್ ಹಾಜಿ ಆಕರ್ಷಣ್ ಆಯ್ಕೆಯಾಗಿದ್ದಾರೆ. ಪುತ್ತೂರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ...
ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಅವರು ನ.1ರಂದು ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು...