ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯ ಐದನೇ ತರಗತಿಯ ವಿದ್ಯಾರ್ಥಿ ಇಬ್ರಾಹಿಂ ರಿಷಾನ್ ನಿಗೆ ವಿಟ್ಲ ಶಾಲಾ ರಸ್ತೆಯಲ್ಲಿ ಮೂರುಸಾವಿರ ರೂಪಾಯಿ ಬಿದ್ದು ಸಿಕ್ಕಿತು. ಆತ ಮೊಬಲಗನ್ನು ಸೋದರ ರಿಯಾನ್ ಮತ್ತು ಗೆಳೆಯ ಸುಜಾನ್ ಗೆ ತೋರಿಸಿದನು....
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ಪರಿಸರದ ಕೊಲ್ಲಮೊಗ್ರ, ಕಲ್ಲಾಜೆ,...
ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಯವರು ಕೆ ಹರೀಶ್ ಆಚಾರ್ಯ ರವರನ್ನು ನಗರ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ನೇಮಕಗೊಳಿಸಿ ಅದೇಶಿಸಿರುತ್ತಾರೆ. ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿಯಾಗಿರುವ ಹರೀಶ್ ಆಚಾರ್ಯ ರವರು MA...
ಮಂಗಳೂರು : ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಇವರನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಇವರು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಗೇರು...
ಪುತ್ತೂರು:ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮ ಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ವತಿಯಿಂದ ಪುತ್ತೂರಿನ ಬಂಟರ ಭವನದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರವು ಮಾ.23 ರಂದು...
ಪುತ್ತೂರು ಮಾ, 22:ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ನೂತನ ಅಧ್ಯಕ್ಷ ರಾಗಿ ಎಡ್ವರ್ಡ್ ರವರನ್ನು ಆಯ್ಕೆ ಮಾಡಲಾಯಿತು.ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ...
ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ಭರ್ಜರಿ ಭೇಟಿಯಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಜಿತೇಂದ್ರ ಜೈನ್ ಎಂಬವರ ಮಾಲೀಕತ್ವದ ವರ್ಧಮಾನ್ ಸ್ಟೋರ್ ನಲ್ಲಿ...
ತುಮಕೂರು: ದ.ಕನ್ನಡ ಜಿಲ್ಲೆಗೆ ಸಂಭಂದಪಟ್ಟ ಕಾರೊಂದು ಕುಚ್ಚಂಗಿ ಕೆರೆಯ ಬಳಿ ಸಂಪೂರ್ಣ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಘಟನೆ ತುಮಕೂರಿನಿಂದ ವರದಿಯಾಗಿದೆ.ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ...
ಪುತ್ತೂರು: ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದುಕೊಂಡ ಘಟನೆ ಕೋಡಿಂಬಾಡಿಯ ಅರ್ಬಿಯಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಟೆಂಪೋ ನಡುವೆ ಅಪಘಾತ ಸಂಭವಿಸಿದೆ.ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು,...
ಪುತ್ತೂರು: ಏ.26ರಂದು ಚುನಾವಣೆ ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನ್ಯಾಯವಾದಿ,ನೋಟರಿಯೂ ಆಗಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಅವರು ಆಯ್ಕೆಯಾಗಿದ್ದಾರೆ.ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಾ.21ರಂದು...