ಕೊರೋನಾ ಕಾಲದಲ್ಲಿ ಬಿಜೆಪಿ ಸರ್ಕಾರ ನಡೆಸಿದೆ ಎನ್ನಲಾದ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಆಯೋಗದ ಮುಖ್ಯಸ್ಥ ನ್ಯಾ. ಮೈಕಲ್ ಡಿ ಕುನ್ಹಾ ಅವರ ಘನತೆಗೆ ಚ್ಯುತಿ ಬರುವ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...
ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಮಹಿಳೆಯೋರ್ವರು ಆ ಹಣದಿಂದ ತನ್ನ ಗಂಡನಿಗೆ ಸ್ಕೂಟರ್ ಕೊಡಿಸಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆ ತನ್ನ ಖಾತೆಗೆ ಜಮೆಯಾಗಿರುವ ಗೃಹಲಕ್ಣ್ಮೀ...
ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು...
ಮಂಗಳೂರಿನ ಕಿನ್ನಿಗೋಳಿ ವ್ಯಾಪ್ತಿಯ ಪಕ್ಷಿಕೆರೆಯ ಮನೆಯೊಂದರಲ್ಲಿ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿ ಬಳಿಕ ತಾನು ರೈಲಿಗೆ ತಲೆ ಕೊಟ್ಟು ಹೋಟೆಲ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಕರಾವಳಿಯ ಸುತ್ತ ಮುತ್ತ ಭಾರಿ...
ಉಪ್ಪಿನಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಎಂ.ಜಿ. ಅಬೂಬಕರ್ ಪುತ್ತು ಉಪ್ಪಿನಂಗಡಿ ಆಯ್ಕೆಯಾಗಿದ್ದಾರೆ. ಮಸೀದಿ ಗೌರವಾಧ್ಯಕ್ಷರಾದ ಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಲ್...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ...
ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ ಶ್ರೀ ನಾರಾಯಣ ಗುರು...
ಬಂಟ್ವಾಳ : ಮನುಷ್ಯನ ಅಂತಃಶಕ್ತಿ ಹೆಚ್ಚಿದಂತೆ ಅವನ ಆತ್ಮವಿಶ್ವಾಸವು ಹೆಚ್ಚುತ್ತದೆ. ನಾರಾಯಣ ಗುರುಗಳ ಪ್ರಖಾಂಡ ಪಾಂಡಿತ್ಯ ಅವರ ವಿರೋಧಿಗಳನ್ನು ನಿಸ್ತೇಜರನ್ನಾಗಿಸಿತ್ತು. ಅವರು ಪ್ರತಿಪಾದಿಸಿದ ಮೌನಕ್ರಾಂತಿ ಇಂದಿನ ಯುವಪೀಳಿಗೆಗೆ ದಾರಿದೀಪವಾಗಬೇಕು ಎಂದು ಸಂಚಯಗಿರಿ ರಾಣಿ ಅಬ್ಬಕ್ಕ ತುಳು...
ಮಂಗಳೂರು : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ...
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ನ 4ನೇ ವಾರ್ಡ್ನ ತೆರವಾದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ನ.23 ರಂದು ನಡೆಯಲಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋರವರು ನ.11 ರಂದು ಬೆಳಿಗ್ಗೆ ಸಹಾಯಕ ಚುನಾವಣಾ ಅಧಿಕಾರಿ ಕೃಷ್ಣಪ್ರಸಾದ್ರವರಿಗೆ...