ಕಾರವಾರ: ವಿವಾಹಿತ ಮಹಿಳೆಗೆ ಆರ್ಕೆಸ್ಟ್ರಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೇ ಆಕೆಯ ನಗ್ನ ಚಿತ್ರ ಸೆರೆಹಿಡಿದು ಹಲವರಿಗೆ ಶೇರ್ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ ಕ್ ಮೇಲ್ ಮಾಡಿರುವ ಪ್ರಕರಣಕ್ಕೆ ಬ್ಲ್ಯಾಕ್ ಸಂಬಂಧಿಸಿದಂತೆ ಸುಬ್ರಹ್ಮಣ್ಯ...
ಮಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದು, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ. ದಕ್ಷಿಣ ಕನ್ನಡ...
ಪುತ್ತೂರು: ನಿಯಂತ್ರಣ ತಪ್ಪಿ ಥಾರ್ ಜೀಪ್ ಅಪಘಾತ ಸಂಭವಿಸಿದ ಘಟನೆ ಪೆರ್ನೆ ಸಮೀಪದ ಕಡಂಬು ಬಳಿ ನಡೆದಿದೆ. ಘಟನೆಯಲ್ಲಿ 5 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್...
ತಾಲೂಕಿನಿಂದ ಉಪ್ಪಿನಂಗಡಿ ಗ್ರಾ. ಪಂ. ಆಯ್ಕೆಯಾಗಿರುವುದಕ್ಕೆ ಭಾರೀ ಖುಷಿಯಾಗಿದೆ – ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ಪುತ್ತೂರು: ಪಂಚಾಯತ್ ರಾಜ್ ಇಲಾಖೆ 2022-23ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಪುತ್ತೂರು ತಾಲೂಕಿನಿಂದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಆಯ್ಕೆಯಾಗಿರುವುದಕ್ಕೆ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿ ಆತೂರು ಪೇಟೆ -ಹುಸೈನ್ ನಗರ – ಎಲ್ಯoಗ – ಆತೂರು ಶ್ರೀ ಸದಾಶಿವ ದೇವಸ್ಥಾನ ವೆಂಬ ರಸ್ತೆಯಲ್ಲಿ ಆತೂರು ಶ್ರೀ ಸದಾಶಿವ ದೇವಸ್ಥಾನ ದಿಂದ...
ಅಚ್ಚೇದಿನ್ ಬರುವುದಾಗಿ ಹೇಳಿದ್ದೇ ವಿನಾ ಜನರ ಖಾತೆಗೆ ನಯಾ ಪೈಸೆ ಹಣ ಬಿಜೆಪಿ ಕೊಟ್ಟಿಲ್ಲ: ಅಶೋಕ್ ರೈ ಪುತ್ತೂರು; ನಾವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಅಚ್ಚೇದಿನ್ ಕೊಡುತ್ತೇವೆ, ಜನರಿಗೆ ನೆಮ್ಮದಿಯ ಜೀವನ ಕೊಡುತ್ತೇವೆ ಎಂದು ಅಧಿಕಾರಕ್ಕೆ...
ಪುತ್ತೂರು: ಉಪ್ಪಿನಂಗಡಿಯ ಮೇಸ್ತ್ರಿಗೆ ಅದೃಷ್ಟವೊಂದು ಒಲಿದು ಬಂದಿದೆ. ಉಪ್ಪಿನಂಗಡಿಯ ಇಳಂತಿಲ ನಿವಾಸಿ ಚಂದ್ರಯ್ಯ ಕೇರಳ ರಾಜ್ಯ ಲಾಟರಿಯಲ್ಲಿ 50 ಲಕ್ಷ ರೂ.ಬಹುಮಾನ ಗೆದ್ದಿದ್ದಾರೆ. ಮೇಸ್ತ್ರಿ ಆಗಿರುವ ಚಂದ್ರಯ್ಯ ಕಾನತ್ತೂರು ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕಾಸರಗೋಡಿನಲ್ಲಿರುವ ಬೊಲ್ಲು...
ಶಾಸಕ ಅಶೋಕ್ ರೈಯವರ ಬಡವರ ಮೇಲಿನ ಪ್ರೀತಿ ಅಪಾರವಾಗಿದೆ: ದಿನೇಶ್ ಗುಂಡೂರಾವ್
ಪೆರ್ಲ: ಚೌ ಗ್ರಾಮದ ದೇವಸ್ಥಾನ ಎಂದೇ ಇತಿಹಾಸ ಪ್ರಸಿದ್ಧವಾದ ಕಾಟುಕುಕ್ಕೆ ಶ್ರೀಸುಬ್ರಾಯ ಕ್ಷೇತ್ರಕ್ಕೆ ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ ಭೇಟಿ ನೀಡಿದರು. ವಿಧಾನ ಸಭಾ ಚುನಾವಣಾ ಸಂದರ್ಭ ಇವರ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥಿಸಿದ್ದ...
ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ಸುರತ್ಕಲ್...