ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರವನ್ನು ಪುತ್ತೂರು ಶಸಕರಾದ ಅಶೋಕ್ ರೈಯವರು ಉದ್ಘಾಟಿಸಿದರು.ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು ೧೩ ಲಕ್ಷ ರೂ ವೆಚ್ಚದಲ್ಲಿ...
ಪುತ್ತೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸಹಸವಾರೆ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಸೋಮವಾರ ನಡೆದಿದೆ. ಬೈಕ್ ನ ಹಿಂಬದಿ ಸವಾರೆ ಮಾಣಿ ಖಾಸಗಿ ಶಾಲಾ ಶಿಕ್ಷಕಿ...
ಪುಣೆ: ಜನವರಿ : 29: ಲಾಡ್ಜ್ ನಲ್ಲಿ ಟೆಕ್ಕಿ ಯುವತಿಯನ್ನು ಆಕೆಯ ಪ್ರಿಯಕರ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಪಿಂಪ್ರಿ ಚಿಂಚ್ವಾಡ್ನ ಹಿಂಜಾವಾಡಿ ಪ್ರದೇಶದ ಓಯೋ ಟೌನ್ ಹೌಸ್ ಹೋಟೆಲ್ನಲ್ಲಿ ನಡೆದಿದೆ.ಆರೋಪಿಯನ್ನು ರಿಷಬ್ ನಿಗಮ್ ಎಂದು...
ಪುತ್ತೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಮನೆ ಸೈಟ್ ಗೆ ಜಾಗ ಗುರುತಿಸುವಂತೆ ಕಂದಾಯ ಇಲಾಖೆಗೆ ಶಾಸಕರಾದ ಅಶೋಜ್ ರೈ ಸೂಚನೆ ನೀಡಿದರು. ಕ್ಷೇತ್ರದಲ್ಲಿಮನೆ ಕಟ್ಟಲು ಜಾಗವಿಲ್ಲದೆ ನೂರಾರು ಕುಟುಂಬಗಳು ಬಾಡಿಗೆ ಮನೆಯಲ್ಲಿ ಇದ್ದಾರೆ. ಹಲವು...
ಪುತ್ತೂರು; ಗ್ರಾಮೀಣ ಭಾಗದ ಬಡವರು ಸರಕಾರಿ ಜಾಗದಲ್ಲಿಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು, 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಡೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ...
ಪುತ್ತೂರು: ಮಂಗಳೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ತಡ ರಾತ್ರಿ ಕುಂಬ್ರ ಬಳಿ ಕೆಟ್ಟು ನಿಂತಿದ್ದು ಮಾಹಿತಿ ಅರಿತ ಶಾಸಕರು ತಕ್ಷಣ ಪರ್ಯಾಯ ವ್ಯವಸ್ಥೆ ಮಾಡುವ ಮೂಲಕ ಸಾರ್ವತ್ರಿಕ ಶ್ಲಾಘನೆಗೆ ಪಾತ್ರರಾಗಿದ್ದಾರೆ....
ಪುತ್ತೂರು: ನಾನು ಗೆಜ್ಜೆಗಿರಿಯ ಭಕ್ತನಾಗಿ ಇಲ್ಲಿನ ಗರಡಿ ರಸ್ತೆ ಕಾಂಕ್ರಿಟೀಕರಣಕ್ಕೆ 15 ಲಕ್ಷ ರೂ ಅನುದಾನವನ್ನು ನೀಡಿದ್ದೇನೆ. ಚುನಾವಣೆಗೆ ಮುನ್ನವೂ ಈ ಕ್ಷೇತ್ರಕ್ಕೆ ಬಂದಿದ್ದೇವೆ. ನನಗೆ ಆಶೀರ್ವಾದ ಮಾಡಿದ್ದು, ನಾನೀಗ ಶಾಸಕನಾಗಿದ್ದೇನೆ, ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ...
ಜ.28.ಪುತ್ತೂರು ನಗರ ಸಭಾ ವ್ಯಾಪ್ತಿಯಲ್ಲಿ ನಗರೋತ್ತಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ಪ್ರಮುಖ ರಸ್ತೆ ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್ ಕುಮಾರ್ ರೈಯವರಿಂದ ದಿನಾಂಕ 21/1/2024 ರಂದು ಆದಿತ್ಯವಾರ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಈ...
ಪುತ್ತೂರು: ಸಂಟ್ಯಾರ್ನಿಂದ ಪಾಣಾಜೆಗೆ ತೆರಳುವ ಬಳಕ್ಕ ಎಂಬಲ್ಲಿ ರಸ್ತೆಯು ಅಪಾಯಕಾರಿಯಾಗಿದ್ದು ಇಲ್ಲಿ ಪದೇ ಪದೇ ಅಪಘಾತ ಉಂಟಾಗುತ್ತಿದೆ. ರಸ್ತೆ ನಿರ್ಮಾಣದ ವೇಳೆ ಇಲ್ಲಿರುವ ಅಪಾಯವನ್ನು ತೆರವು ಮಾಡದೇ ಇರುವ ಕಾರಣ ಇಲ್ಲಿ ಅನೇಕ ಜೀವಗಳು ಬಲಿಯಾಗಿದ್ದು...
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3...