ಸುಳ್ಯ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳು, ಪವಾಡಗಳು ನಮ್ಮಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ. ಅಂತಹದ್ದೇ ಅಚ್ಚರಿಯ ಘಟನೆಯೊಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ನಡೆದಿದೆ. ತಂಟೆಪ್ಪಾಡಿಯ ಪುಟ್ಟಣ್ಣ ಗೌಡ...
ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಮಪ್ತಿಯಲ್ಲಿದ್ದರೂ ಸೊಂಟಕ್ಕೆ ಪೊಲೀಸ್ ವಾಕಿಟಾಕಿ ಹಾಕಿಕ್ಕೊಂಡು ಹೆದ್ದಾರಿಯಲ್ಲಿ ಹೆಲ್ಮಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿ ಕಾನೂನು ಉಲ್ಲಂಘನೆ ಮಾಡಿದ್ದು ಕಂಡುಬಂದಿದೆ. ಈ ಕುರಿತು ಸಾರ್ವಜನಿಕರು ಕಿಡಿಕಾರಿದ್ದಾರೆ....
ಬಂಟ್ವಾಳ: ಉಂಡ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ಕಳವು ಗೈದ ಆರೋಪಿಗಳಿಬ್ಬರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆಹಚ್ಚಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಮಂಜೇಶ್ವರ ಮೂಲದ ಅಶ್ರಪ್ ಆಲಿ ಮತ್ತು ಬೆಂಗ್ರೆಯ ಕಬೀರ್ ಎಂದು...
ಚಿಕ್ಕಮಗಳೂರು : ಬೈನೆ ಮರದ ಆಸೆಗಾಗಿ ಕಾಡಾನೆ ಮನೆ ಮೇಲೆ ಮರ ಬೀಳಿಸಿದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಎಂಬುವರ ಮನೆ ಮೇಲೆ ಕಾಡಾನೆ ಮರ ಬೀಳಿಸಿದೆ. ಕಾಡಾನೆಗಳಿಗೆ ಬೈನೇ ಮರ...
ಉಡುಪಿ: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದು ಚಿರಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ...
ಕಾರ್ಕಳ: ಇಲ್ಲಿನ ಮಾಳ ಎಸ್ಕೆ ಬಾರ್ಡರ್ ನಲ್ಲಿ ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದು ಈ ವೇಳೆಯಲ್ಲಿ...
ವಿಟ್ಲ: ಕುದ್ದುಪದವು ಎಂಬಲ್ಲಿ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕೋರೆಗೆ ಬಿದ್ದು, ಈಜಲು ಬಾರದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ದುರ್ದೈವಿ ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24). ಈತನು ಕುದ್ದುಪದವು...
ಮಂಗಳೂರು : ಈಜುಕೊಳದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.ಮಂಗಳವಾರ ಸಂಜೆ 4 ರ ಸುಮಾರಿಗೆ ಘಟನೆ ನಡೆದಿದೆ. ಬಿಹಾರ ಮೂಲದ ಅಭಿಷೇಕ್ (35) ಮೃತ ವ್ಯಕ್ತಿ. ಮಂಗಳೂರು ಮಹಾನಗರ ಪಾಲಿಕೆ...
ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದ ವೃದ್ಧೆಯೊಬ್ಬರು ಮನೆಯ ಹತ್ತಿರ ಮೇಯಲು ಬಂದ ಹಸುಗಳ ಮೇಕೆ ಆಸಿಡ್ ಎರಚಿದ ಘಟನೆ ನಡೆದಿದೆ. ಆಸಿಡ್ ಎರಚಿದ ವೃದ್ಧೆ ಜೋಸೆಫ್ ಗ್ರೇಸ್ (76). ಇವರ...
ಪುತ್ತೂರು : ಪಂಜಾಬ್ನ ಲ್ಯಾಮಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ...