ಪುತ್ತೂರು: ದ8, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷದ ಅವಧಿಗೆ ನಿರ್ದೇಶಕರ ಆಯ್ಕೆ ಡಿಸೆಂಬರ್ 10. ಆದಿತ್ಯವಾರ ಚುನಾವಣೆ ನಡೆಯಲಿದ್ದು,12 ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ಪುತ್ತೂರು: 2 ಸಾವಿರಕ್ಕೂ ಮಿಕ್ಕಿ ಉದ್ಯೋಗ ಕಲ್ಪಿಸುವ ಕೆ ಎಂ ಎಫ್ ನ ಹಾಲು ಸಂಸ್ಕರಣ ಘಟಕಕ್ಕೆ ಅಗತ್ಯ ಜಮೀನು ಮಂಜೂರು ಮಾಡುವ ಕಾರ್ಯ ಪುತ್ತೂರು ಶಾಸಕ ಅಶೋಕ್ ರೈಯವರ ಅವಿರತ ಪ್ರಯತ್ನದ ಫಲದಿಂದ ಆಗಿದೆ....
ಬೆಂಗಳೂರು: ನಗರದ ಖಾಸಗಿ ಶಾಲೆಯಲ್ಲಿ ಹೋಂ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿಬಂದಿದೆ. ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್ಗೆ ಹೋಂ ವರ್ಕ್ ಮಾಡಿಲ್ಲವೆಂದು ಶಾಲಾ ಶಿಕ್ಷಕಿ ಕೈಗೆ ರಾಡ್ನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ...
ಬಡಗನ್ನೂರು : ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮವು ಡಿ.9 ರಂದು ಸಂಜೆ 6.30 ರಿಂದ ನಡೆಯಲಿರುವುದು.ಡಿ.9 ರಂದು ಅಪರಾಹ್ನ ಗಂ 3 ರಿಂದ ವಿವಿಧ ಭಜನಾ ಮಂಡಳಿ ಸದಸ್ಯರಿಂದ...
ಪುತ್ತೂರು: ಮಾಣಿ ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಹಾಗೂ 110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.12 ರಂದು ಮಂಗಳವಾರ ಪೂರ್ವಾಹ್ನ 10:00 ರಿಂದ ಸಾಯಂಕಾಲ 5:00 ಗಕೆವಿ ಮಾಡಾವು-ಕಾವು-ಸುಳ್ಯ, 33ಕೆವಿ...
ಪುತ್ತೂರು: ಕುಂಬ್ರದ ಮಾತೃಶ್ರೀ ಅರ್ಥ್ ಮೂವರ್ಸ್ ಸಂಸ್ಥೆಯಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟೆ ಬಾದಾಮಿ ಡಾಣಕಶಿರೂರು ಮೂಲದ ಹನುಮಂತ ಮಾದರ (22ವ) ಎಂಬವರನ್ನು ಕುಂಬ್ರದಲ್ಲಿ ಅವರು ವಾಸವಾಗಿದ್ದ ರೂಮ್ನಿಂದ ಕಿಡ್ನಾಪ್ ಮಾಡಲಾಗಿತ್ತು .ಈ...
ಸ್ಯಾಂಡಲ್ವುಡ್ನ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಇಂದು (ಡಿಸೆಂಬರ್ 8) ರಂದು ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ.25ರಂದು ದೇವಳದ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ವಾರ್ಷಿಕ ದಿನದ ಪ್ರಯುಕ್ತ ನಡೆಯಲಿರುವ ರಂಗಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರ ಬಿಡುಗಡೆ...
ಜನಪರ ಪತ್ರಕರ್ತೆ, ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ, ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್ಗೆ ಕರ್ನಾಟಕ ಹೈಕೋರ್ಟ್ ಗುರುವಾರ (ಡಿ.7) ಜಾಮೀನು ನೀಡಿದೆ. ಹತ್ಯೆ ಮಾಡಿದ ಆರೋಪಿಗಳಿಗೆ ಆಶ್ರಯ ನೀಡಿದ...
ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಸರಕಾರದಿಂದ ಇನ್ನೂ ಬಿಡುಗಡೆಯಾಗದ ಬಗ್ಗೆ ರಾಜ್ಯ ತೋಟಗಾರಿಕಾ ಸಚಿವರ ಜೊತೆ ಮಾತುಕತೆ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಬೆಳೆ ವಿಮೆಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದರು. ಈ...