ಹೊಸದಿಲ್ಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್...
ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್ ಗೆ ಇಂದು ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ...
‘ಲವ್ ಜಿಹಾದ್’ ಮತ್ತು ಬಲವಂತದ ಧಾರ್ಮಿಕ ಮತಾಂತರಗಳನ್ನು ತಡೆಯಲು ಕಾನೂನು ರಚಿಸುವ ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾನುವಾರ ವಿರೋಧಿಸಿದರು. “ಪ್ರಧಾನಿ ನರೇಂದ್ರ ಮೋದಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸುತ್ತಾರೆ” ಎಂದು...
ಮೈಸೂರು: ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆ ಶರಣಾಗಿರುವ ಘಟನೆಯೊಂದು ಮೈಸೂರಿನ ವಿಶ್ವೇಶ್ವನಗರದ ಅಪಾರ್ಟ್ಮೆಂಟ್ ನಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕುಶಾಲ್( 15) ಚೇತನ್( 45), ರೂಪಾಲಿ (43), ಪ್ರಿಯಂವದ(65) ಎಂದು ಗುರುತಿಸಲಾಗಿದೆ. ಮೊದಲು ಚೇತನ್ ತನ್ನ...
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕೆಂಬ ನಿಟ್ಟಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ನಡೆಯುತ್ತಿರುವ ಹೋರಾಟ ಇದೀಗ ತಾರ್ಕಿಕ ಅಂತ್ಯ ಕಾಣುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಬಾರಿ ರಾಜ್ಯ ಸರಕಾರದ ಬಜೆಟ್ನಲ್ಲಿ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು...
ವ್ಯಕ್ತಿ ಬದುಕಿನಲ್ಲಿ ತಪ್ಪು ಮಾಡುವುದು ಸಹಜ ಆದರೆ ಆ ತಪ್ಪನ್ನು ಯಾವ ರೀತಿ ಸರಿಪಡಿಸಿಕೊಳ್ಳುತ್ತೇವೆ ಎಂಬುದು ಬಹು ಮುಖ್ಯವಾಗಿರುತ್ತದೆ. ಸಮಸ್ಯೆಗಳು ಜೀವನದ ಭಾಗವಾಗಿವೆ. ಪ್ರತಿ ಸನ್ನಿವೇಶಗಳಲ್ಲೂ ಧನಾತ್ಮಕವಾಗಿ ಯೋಚನೆ ಮಾಡಿ ಜೀವನ ಸಾಗಿಸಬೇಕು ಎಂದು ಉಪ್ಪಿನಂಗಡಿ...
ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಸಂಜೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆಗಳನ್ನ ನೀಡಿದರು. 1 ) ಈ ಕಾಯ್ದೆಯ ಎಲ್ಲಾ...
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ (ಪುತ್ತೂರು ಮಹಾಲಿಂಗೇಶ್ವರ ) ದೇವಳದ ಅಭಿವೃದ್ದಿ ಬಗ್ಗೆ ಜ್ಯೋತಿಷಿ ಶ್ರೀ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ಫೆ.16ರಂದು ಆದಿತ್ಯವಾರ ಬೆಳಿಗ್ಗೆ 10-30ರಿಂದ ತಾಂಬೂಲ ಪ್ರಶ್ನೆ ಪ್ರಾರಂಭವಾಗಿದೆ. ಮೊದಲು...
ಪುತ್ತೂರು: ಪ್ರತೀ ಗ್ರಾಮದಲ್ಲಿ ತಳಮಟ್ಟದಲ್ಲಿ ಜನರನ್ನು ಸಂಪರ್ಕಿಸಿ ಅವರಿಗೆ ಸಹಾಯ ಮಾಡುವ ಮೂಲಕ ಪಕ್ಷವನ್ನು ಕಟ್ಟುವ ಕೆಲಸ ಮಾಡುವಲ್ಲಿ ನಾವು ಸಕ್ರೀಯರಾಗಿರಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರುಮುಂಡೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ...
ವಿಟ್ಲ: ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇಡಿ ಅಧಿಕಾರಿಗಳಂತೆ ನಟಿಸಿ, ದಾಳಿ ಮಾಡಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಓರ್ವ ಆರೋಪಿಯು ಕೇರಳದ...