ಪುತ್ತೂರು : ಕಳೆದ 27 ವರ್ಷಗಳಿಂದ ಗ್ರಾಹಕರ ಸೇವೆ ಸಲ್ಲಿಸುತ್ತಿರುವ ಆಕರ್ಷಣ್. ಇಂಡಸ್ಟ್ರೀಸ್ ಇದೀಗ 28ನೇ ವರ್ಷದ ಸಂಭ್ರಮದಲ್ಲಿದೆ. ಆದುದರಿಂದ ಗ್ರಾಹಕರಿಗೆ ವಿಶೇಷ ಕೊಡುಗೆಯನ್ನು ಕೂಡ ನೀಡಲಾಗುವುದು ಮತ್ತು ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ವ್ಯವಸ್ಥಾಪಕರು...
ಪುತ್ತೂರು: ಪುರುಷರಕಟ್ಟೆಯ ಅತ್ರೇಯ ಮಲ್ಟಿ ಸ್ಪೆಷಲಿಸ್ಟ್ ಕ್ಲಿನಿಕ್ ನಲ್ಲಿ ಪುರುಷರ ಕಟ್ಟೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ ಅ.29ರಂದು ಬೆಳಿಗ್ಗೆ 9:30ಯಿಂದ ಮಧ್ಯಾಹ್ನ 1:00 ವರೆಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ...
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. “ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ”...
ಪೆರ್ನಾಜೆ : ನಾದಕ್ಕೆ ರೂಪವಿಲ್ಲ ರಾಗ ಅನುರಾಗದೊಂದಿಗೆ ರಾಗಾನುರಾಗ ಸ್ವರನಾದ ಅರಳಿತು ಶ್ರೀ ದುರ್ಗಾಪರಮೇಶ್ವರಿ ಮತ್ತು ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ನವರಾತ್ರಿ ಮತ್ತು ಶ್ರೀ ಶಾರದೋತ್ಸವದ 34ನೇ ವರ್ಷದ ಉತ್ಸವದಂದು ಸ್ವರ ಸಿಂಚನ...
ಇಂದು’ ಬೆಂಗಳೂರು ಕಂಬಳ ನಮ್ಮ ಕಂಬಳ ‘ವಿವಿಧ ಉಪ ಸಮಿತಿಗಳ ಸಭೆ ಪುತ್ತೂರು: ‘ಬೆಂಗಳೂರು ಕಂಬಳ ನಮ್ಮ ಕಂಬಳ’ದ ಪೂರ್ವಭಾವಿ ಸಭೆ ಮತ್ತು ವಿವಿಧ ಉಪಸಮಿತಿಗಳ ರಚನೆಯು ಇಂದು ಬೆಂಗಳೂರು ಕಂಬಳ ಸಮಿತಿಯ ಕಚೇರಿಯಲ್ಲಿ, ಪುತ್ತೂರು...
ಬೆಂಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಎಂಬ ಕಾರಣಕ್ಕೆ ಅರೆಸ್ಟ್ ಆಗಿದ್ದ ಬಿಗ್ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ಗೆ ಜಾಮೀನು ದೊರೆತಿದೆ. ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದ್ದು, ಷರತ್ತುಬದ್ಧ ಜಾಮೀನು...
ಪುತ್ತೂರು: ಬೆಂಗಳೂರು ಕಂಬಳ – ನಮ್ಮ ಕಂಬಳ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ತುಳುನಾಡಿನ ಪರಂಪರೆಯ ಜೊಡುಕರೆ ಕಂಬಳಕ್ಕೆ ಸಹಕಾರ ನೀಡುವಂತೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸಚಿವರಾದ ಶಿವರಾಜ್ ತಂಗಡಗಿಯವರಲ್ಲಿ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ...
ಪುತ್ತೂರು : ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ.27 ರಿಂದ ನ. 6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ. ಆರ್ಯಾಪು...
ಶಾಂತ ದುರ್ಗಾ ಸ್ವಸಹಾಯ ಸಂಘ ಮಂಗಳಾದೇವಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 3 ರಿಂದ 5 ರವರೆಗೆ ಮೂರು ದಿನಗಳ ಕಾಲ ಬೃಹತ್ ಸಸ್ಯಮೇಳ-ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಗಳನ್ನೊಳಗೊಂಡ ‘ಕದ್ರಿ...
ನಗರ ಕಾಂಗ್ರೆಸ್ ವತಿಯಿಂದ ದಿವಂಗತ ಶಕ್ತಿಸಿನ್ಹ ರವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ 2007 ರ ಪುರಸಭಾ ಚುನಾವಣೆಯಲ್ಲಿ ಬಹಳ ಒತ್ತಾಯದಿಂದ ಶಕ್ತಿಸಿನ್ಹ...