ದೆಹಲಿ; ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಘಡ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಮಿಜೋರಾಂನಲ್ಲಿ ನ.7 ರಂದು...
ಸವಣೂರು: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಕಾರಂತ ಟ್ರಸ್ಟ್, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಡಬ ತಾಲೂಕಿನ ಸವಣೂರು ಹಾಗೂ...
ಪುತ್ತೂರು :ಕರ್ನಾಟಕದ ರಾಜ್ಯ ಸರ್ಕಾರದ 30 ನಿಗಮ ಮಂಡಲಗಳಿಗೆ ಅಧ್ಯಕ್ಷರ ಆಯ್ಕೆ ಪಟ್ಟಿಯನ್ನು ಇಂದು ದೆಹಲಿಯಲ್ಲಿ ಪಕ್ಷದ ಮುಖಂಡರುಗಳ ಜೊತೆ ಚರ್ಚಿಸಿ ಅಂತಿಮ ಗೊಳಿಸಲಾಗುತ್ತದೆ. 30 ನಿಗಮ ಮಂಡಳಿಗಳ ಆಯ್ಕೆಗೆ ಅಂತಿಮ ಮುದ್ರೆ: ಪುತ್ತೂರಿಗರಿಗೂ ಸ್ಥಾನ,...
ಪರಸ್ಪರ ಸೌಹಾರ್ಧತೆಯಿಂದ ಬಾಳಿದರೆ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ: ಅಶೋಕ್ ರೈ ಪುತ್ತೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ದೇಶ ಭಾರತವಾಗಿದೆ, ದೇಶದ ಸ್ವಾತಂತ್ರ್ಯಕ್ಕೆ ಇಲ್ಲಿರುವ ಎಲ್ಲಾ ಧರ್ಮಗಳ ನೇತಾರರು ಹೋರಾಟ ಮಾಡಿದ್ದಾರೆ , ಪ್ರಾಣತ್ಯಾಗವನ್ನು ಮಾಡಿದ್ದಾರೆ....
ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಬಾಕಿ ಇರಿಸಿಕೊಂಡಿರುವ 2,300 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಪರಿಹಾರವನ್ನು ಬಿಡುಗಡೆಗೆ ಒಪ್ಪಿಗೆ ನೀಡಿದೆ. ಜಿಎಸ್ಟಿ ಮಂಡಳಿ ಸಭೆಯಲ್ಲಿ ಕರ್ನಾಟಕ ಬಾಕಿ ಇರಿಸಿಕೊಂಡಿರುವ 2,300 ಕೋಟಿ ಸರಕು ಮತ್ತು...
ಪುತ್ತೂರು: ಬೆಳೆಯುತ್ತಿರುವ ಪುತ್ತೂರು ನಗರ ವ್ಯಾಪ್ತಿಯಲ್ಲಿ ದಿನದ 24 ತಾಸು ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ 113 ಕೋಟಿ ರೂ.ವೆಚ್ಚದ `ಜಲಸಿರಿ’ ಯೋಜನೆಯನ್ನು ಡಿಸೆಂಬರ್ ಕೊನೆಯಲ್ಲಿ ಮುಗಿಸಲೇ ಬೇಕು.ಪುತ್ತೂರು ಪಟ್ಟಣದೊಳಗೆ ಕುಡಿಯುವ ನೀರಿನ ಪೈಪ್...
ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಈ ಐದು ಗ್ಯಾರಂಟಿಗಳ ಪೈಕಿ ಒಂದಾದ ರೂ.2 ಸಾವಿರದಂತೆ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ...
ಪುತ್ತೂರು: ಕೋಡಿಂಬಾಡಿಯ ಗ್ರಾಮ ದೇವಸ್ಥಾನವಾಗಿರುವ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಕಾರಣಿಕ ಶಕ್ತಿಯ ಮೂಲಕ ಆಸ್ತಿಕ ಬಂಧುಗಳನ್ನು ಕೈ ಬೀಸಿ ಕರೆಯುತ್ತಿರುವ ಮಹಿಷಮರ್ದಿನಿ ಕ್ಷೇತ್ರದಲ್ಲಿ...
ಉಪ್ಪಿನಂಗಡಿ :ನೂರಾನಿಯ್ಯ ಜಮಾಅತ್ ಕಮಿಟಿ ಹಾಗೂ ನೂರಾನಿಯ್ಯ ಯಂಗ್ಮೆನ್ಸ್ ಅಸೋಸಿಯೇಶನ್ ಕುದ್ಲೂರು ಇದರ ಆಶ್ರಯದಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಭಾಗಿಯಾದ,ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ. ಉಪ್ಪಿನಂಗಡಿಯ ಕುದ್ಲೂರು ನೂರಾನಿಯ್ಯ ಜಮಾಅತ್ ಕಮಿಟಿ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ನ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಸೆ.6ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ...