ಪುತ್ತೂರು:16ನೇ ಅಂತರಾಷ್ಟ್ರೀಯ(ಏಷ್ಯಾ) ಚಲನಚಿತ್ರೋತ್ಸವಕ್ಕೆ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ ʼಆರಾಟʼ ಕನ್ನಡ/ತುಳು ಸಿನೆಮಾ ಆಯ್ಕೆಯಾಗಿದೆ. ಈ ಚಿತ್ರದಲ್ಲಿ ಖ್ಯಾತ ಕಲಾವಿದ, ಚಿತ್ರನಟ ಚೇತನ್ ರೈ ಮಾಣಿ ಅವರ ಪುತ್ರಿ, ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ವಿವೇಕಾನಂದ ಕಾಲೇಜಿನ...
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮೂಗುದಾರ ಹಾಕಲು ರಾಜ್ಯ ಸರ್ಕಾರ (State Govt) ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಕಳಿಸಿದ್ದು ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಹೌದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro...
ಅನಾರೋಗ್ಯದಿಂದ ಬಳಲುತ್ತಿರುವ ಖ್ಯಾತ ತಮಿಳು ಚಿತ್ರನಟ ವಿಶಾಲ್ ಅವರು ಬುಧವಾರ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಈ ವೇಳೆ ಅವರ ಆರೋಗ್ಯ ಸುಧಾರಿಸಲಿದೆ ಎಂಬ ಅಭಯ ವನ್ನು ದೈವ ನೀಡಿದೆ. ವಿಶಾಲ್...
ಪುತ್ತೂರು: ಹಲವು ಸಮಾಜಮುಖಿ ಕೆಲಸಗಳಿಂದ ಹೆಸರುವಾಸಿಯಾಗಿರುವ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ತಂಡದಿಂದ ಈ ಬಾರಿ ಅದ್ದೂರಿ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ಫೆ.22 ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್...
ಮಂಗಳೂರು ಫೆಬ್ರವರಿ 12: ನಂದಿನಿ ಡೈರಿ ಉತ್ಪನ್ನಗಳನ್ನು ಸಾಗಿಸುವ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ನಂದಿನಿ ಡೈರಿ ವಾಹನದ ಕ್ಯಾಬಿನ್ ನಲ್ಲಿ ಕಾಲು ಸಿಕ್ಕಿಕೊಂಡು ಸಂಕಷ್ಟದಲ್ಲಿದ್ದ ಚಾಲಕನ ರಕ್ಷಣೆಗೆ ಸ್ಪೀಕರ್ ಖಾದರ್ ಅವರು...
ಬಂಟ್ವಾಳ : ಭಾರತವು ಅತಿ ಪುರಾತನ ಸನಾತನ ಸಂಸ್ಕೃತಿಯನ್ನು ಹೊಂದಿದ್ದು ವಿಶ್ವದಲ್ಲೇ ತನ್ನ ಸಂಸ್ಕೃತಿ ಸಂಸ್ಕಾರಗಳಿಂದ ಹೆಸರು ಪಡೆದ ದೇಶ, ಆದರೆ ಇಂದಿನ ಯುವ ಜನಾಂಗ ಪಾಶ್ಚಾತ್ಯದ ಕಡೆಗೆ ವಾಲುತ್ತಿರುವುದು ವಿಪರ್ಯಾಸವೇ ಆಗಿದೆ ಇದಕ್ಕೆ ಮೂಲ...
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಆದರ್ಶನಗರದ ಜನತೆಯ ಬಹು ವರ್ಷದ ಬೇಡಿಕೆಯಾಗಿದ್ದ ತಡೆಗೋಡೆಗೆ ಶಾಸಕರಾದ ಅಶೋಕ್ ಕುಮಾರ್ ರೈಯವರು 6.89 ಲಕ್ಷ ರೂ. ಅನುದಾನ ನೀಡಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿಯು ಈಗ ಪೂರ್ಣಗೊಂಡಿದೆ. ತಡೆಗೋಡೆಯ ಒಂದು...
ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಂಗಳೂರಿನ ವೆನ್ಲಾಕ್...
ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು...
ಮಹಾ ಕುಂಭಮೇಳವು ಒಂದಲ್ಲ ಒಂದು ನಕಾರಾತ್ಮಕ ಘಟನೆಗಳಿಗಾಗಿ ಸುದ್ದಿಗೆ ಗ್ರಾಸವಾಗುತ್ತಲೇ ಇದೆ. ಪ್ರಯಾಗ್ ರಾಜ್ ಅಯೋಧ್ಯಾ ಕಾಶಿ ಮುಂತಾದ ನಗರಗಳನ್ನು ಜೋಡಿಸುವ ಪ್ರಮುಖ ಹೈವೇಗಳಲ್ಲಿ ಗಂಟೆಗಟ್ಟಲೆ ವಾಹನಗಳು ಜಾಮ್ ಆಗಿವೆ. ಅಸಂಖ್ಯ ಮಂದಿ ಇಡೀ ರಾತ್ರಿಯನ್ನು...