ರಾಜ್ಯದಲ್ಲಿ ವಿವಿಧ ಇಲಾಖೆಗಳ ಬಗ್ಗೆ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿದೆ. ವಿವಿಧ ಖಾತೆಗಳನ್ನು ಹೊಂದಿರುವ ರಾಜ್ಯ ಸರ್ಕಾರದ ಸಚಿವರ ಮೇಲೂ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳು ಸದ್ದು ಮಾಡುತ್ತಿವೆ. ಇದೀಗ ಎಣ್ಣೆಪ್ರಿಯರ ನೆಚ್ಚಿನ ಅಬಕಾರಿ ಇಲಾಖೆಯಲ್ಲೂ ಭಾರಿ...
ಬೆಂಗಳೂರು : ದೀಪಾವಳಿ ಪ್ರಯುಕ್ತ ರಾಜ್ಯದ ರಾಜಧಾನಿಯಾದ ಬೆಂಗಳೂರು ನಿಂದ ಪ್ರತಿ ಜಿಲ್ಲೆಗೆ ಹೊರಡುವ ಖಾಸಗಿ ಬಸ್ಸಿನ ಮಾಲಕರು ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುವ ಬಗ್ಗೆ ಸಾರಿಗೆ ಇಲಾಖೆಗೆ ದೂರು...
ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದ ಕಾರ್ಮಿಕ ವರ್ಗ. ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದ ರೈ ಎಸ್ಟೇಟ್ ಎಜುಕೇಶನ್& ಚಾರಿಟೇಬಲ್ ಟ್ರಸ್ಟ್ ಮತ್ತು ಜನಸೇವಾ ಕೇಂದ್ರ ಪುತ್ತೂರು ಇದರ ವತಿಯಿಂದ ದೀಪಾವಳಿ...
ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹೊರ ಜಿಲ್ಲೆಯಿಂದ ಬಂದು ಇಲ್ಲಿ ಕಡಿಮೆ ದರದಲ್ಲಿ ಕೆಲಸ ಮಾಡುವ ಜೆಸಿಬಿ ಮತ್ತು ಲಾರಿಗಳನ್ನು ಪುತ್ತೂರು ಜೆಸಿಬಿ ಯೂನಿಯನ್ ಅವರು ತಡೆದು ನಿಲ್ಲಿಸಿ ಕೆಲಸ ಮಾಡದಂತೆ ತಡೆಯುತ್ತಿದ್ದಾರೆ,ಇದನ್ನು ತಿಳಿದ ಜೆಸಿಬಿ ಮಾಲಕರು...
ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹುಲಗೂರಿನಲ್ಲಿ ಸಚಿವ ಝಮೀರ್ ಅಹ್ಮದ್ ಕಾರಿನ ಮೇಲೆ ಕೆಲ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್...
ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚುವಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಾಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಒಬ್ಬ ಉದ್ಯೋಗಿ ಸೇರಿದಂತೆ ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮಹಾರಾಷ್ಟ್ರ ಸರ್ಕಾರ ಅನುಮೋದನೆ...
ಪುತ್ತೂರು; ಪುತ್ತೂರು ತಾಲೂಕಿನ ವಿವಿಧ ಸರಕಾರಿ ಹಿ.ಪ್ರಾ ಶಾಲೆಗಳಿಗೆ ಒಟ್ಟು 30.80ಲಕ್ಷ ರೂ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಮನವಿಯಂತೆ ಶಾಲಾ ಕಟ್ಟಡ ದುರಸ್ಥಿಗೆ ಈ ಅನುದಾನವನ್ನು ಬಿಡುಗಡೆ...
ಪುತ್ತೂರು: 2024-25 ರ ಸಾಲಿನ ಸ.ಪ.ಪೂ.ಕಾ.ಕೊಂಬೆಟ್ಟು ಇಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೋಡಿಂಬಾಡಿ ಶಾಲಾ 7ನೇ ತರಗತಿಯ ಸುಶಾನ್.ಎಂ ಬಾಲಕರ ಪ್ರಾಥಮಿಕ ವಿಭಾಗದ ಉದ್ದಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು...
ಪುತ್ತೂರು: ಮೆಸ್ಕಾಂ ಇಲಾಖೆ ಹಾಗೂ ಕೆಎಸ್ಆರ್ಟಿಸಿಯಲ್ಲಿ ಪುತ್ತೂರಿನ ಸ್ಥಳೀಯ ಯುವಕರಿಗೆ ಉದ್ಯೋಗ ದೊರೆಯಬೇಕು ಎಂಬ ನಿಟ್ಟಿನಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಕಳೆದ ಒಂದು ವರ್ಷದಿಂದ ಪುತ್ತೂರು ಕೆಎಸ್ಆರ್ಟಿಸಿಯಲ್ಲಿ ಸುಮಾರು 130 ಮಂದಿಗೆ ಚಾಲಕ ಹುದ್ದೆಯನ್ನು...