ಹತ್ತು ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಬಳಲಿದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಬುಧವಾರ ಸಂಜೆ ಸುರಿದ ಗಾಳಿ, ಗುಡುಗು ಸಹಿತ ಸುರಿದ ಭಾರೀ ಮಳೆ ಸಂತಸ ಮೂಡಿಸಿದೆ. ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನ ಹಲವೆಡೆ ಮಳೆರಾಯ ಎಂಟ್ರಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ, ಧರ್ಮ ದೈವಗಳ ನೇಮೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಏ.30ರಂದು ನಡೆಯಲಿದೆ. ಬೆಳಿಗ್ಗೆ 9.00 ರಿಂದ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ...
ಸುಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ, ಕಾಣಿಯೂರು ನಿವಾಸಿ ಮಾಧವ ಗೌಡ (50) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ ಕಾಣಿಯೂರು: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ, ಕಾಣಿಯೂರು...
ಬೆಂಗಳೂರು: ದಶಕಗಳ ಕಾಲದ ಹೋರಾಟ ಮತ್ತು ಕಾನೂನು ಸವಾಲುಗಳ ನಂತರ, ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ (SC) ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿರುವ ಸರ್ಕಾರ,...
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರವು ಇದೀಗ ಬೆಳ್ಳಂಬೆಳಗ್ಗೆಯೇ ಮದ್ಯಪ್ರಿಯರಿಗೆ ದೊಡ್ಡ ಶಾಕ್ ನೀಡಿದ್ದು, ಸಾಮಾನ್ಯ ವರ್ಗದ ಜನರು ಹೆಚ್ಚಾಗಿ ಸೇವಿಸುವ ಮದ್ಯದ ದರವನ್ನು (Liquor Price Hike) ಹೆಚ್ಚಿಸಲು ಮುಂದಾಗಿದೆ. ಹೀಗಾಗಿ 1 ರಿಂದ...
ಕಡಬ, ಎ.28: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಬಳಿಕ ಅವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮರ್ಧಾಳ ನಿವಾಸಿ ಮಂಜು ಅವರ ಪುತ್ರ ರಕ್ಷಿತ್ (26)...
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಎ 27ರಂದು ಸಂಜೆ 12ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಒಂದು ಕಳೆದು ಹೋಗಿದ್ದು, ಸಿಕ್ಕಿದವರು ತಂದುಕೊಟ್ಟಲ್ಲಿ ಬಹುಮಾನಗಳು ನೀಡಲಾಗುವುದು ಎಂದು ಶುಭ ರೈ ಯಾವರು ತಿಳಿಸಿರುತ್ತಾರೆ. 9980310949 ...
ನವದೆಹಲಿ: ಭರವಸೆಯ ವೇಗದ ಬೌಲರ್ಗಳಾದ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹ್ಯಾಜಲ್ವುಡ್ ಅವರ ಮಾರಕ ದಾಳಿಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) 19ನೇ ಆವೃತ್ತಿ ಐಪಿಎಲ್ನ 39ನೇ ಪಂದ್ಯದಲ್ಲಿ 9 ವಿಕೆಟ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್...
ಬೆಂಗಳೂರು: “ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಅಧಿಕಾರಿಗಳು ಜನಸಾಮಾನ್ಯರ ಕಡತಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕು. ವಿಳಂಬ ನೀತಿಯೇ ಭ್ರಷ್ಟಾಚಾರಕ್ಕೆ ಮೂಲ ಕಾರಣ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಕೆ...
ಪುತ್ತೂರು : ಬಂಟರ ಯಾನೆ ನಾಡವರ ಮಾತೃ ಸಂಘ ಕ್ಕೆ ಪುತ್ತೂರು ತಾಲೂಕಿನಿಂದ 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾಜಿ ಅಧ್ಯಕ್ಷ ದಯಾನಂದ ರೈ...