ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರು, ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ....
ಅಜ್ಮೀರ್ನಲ್ಲಿ ಇತ್ತೀಚೆಗೆ ಎಂಟು ಉರ್ದು ಮಾಧ್ಯಮ ಶಾಲೆಗಳನ್ನು ಹಿಂದಿ ಮಾಧ್ಯಮ ಸಂಸ್ಥೆಗಳಾಗಿ ಪರಿವರ್ತಿಸಿರುವುದು ಸ್ಥಳೀಯ ಮುಸ್ಲಿಂ ಸಮುದಾಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಶಾಲೆಗಳು ಹಲವು ದಶಕಗಳಿಂದ ಮುಸ್ಲಿಂ ಜನಸಂಖ್ಯೆಗೆ ಸೇವೆ ಸಲ್ಲಿಸುತ್ತಿವೆ. ಇದು ಮುಸ್ಲಿಮರ...
ಬೆಂಗಳೂರು, : ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದೆ. ವರದಿ ಕೂಡ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಯವರಿಗೆ ಕ್ಲೀನ್ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಆರ್ಇ ಘಟಕವು ಮಂಜೂರಾಗಿದ್ದು , ಈ ಭಾಗದ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದ ಕ ಜಿಲ್ಲೆಗೆ ಮಂಜೂರಾದ ಘಟಕವನ್ನು ಪುತ್ತೂರಿನಲ್ಲೇ ಸ್ಥಾಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ...
ವಿಟ್ಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 6 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ...
ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಆರೋಪದಲ್ಲಿ ದಾಳಿ ನಡೆಸಿ ಪಿಠೋಪಕರಣ ಧ್ವಂಸಗೊಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಲವು ಸಮಯದಿಂದ ಸೈಲೆಂಟ್ ಆಗಿದ್ದ ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನೆಯ...
ಮಂಗಳೂರು: ನಗರದ ಬಿಜೈಯ ಮಸಾಜ್ ಸೆಂಟರ್ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ. ನಗರದ ಮಸಾಜ್...
ಪುತ್ತೂರು :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಕೋಡಿಂಬಾಡಿ ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ...
ಮಂಗಳೂರು/ಪ್ರಯಾಗ್ರಾಜ್ : ಮಂಗಳೂರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ. 144 ವರ್ಷಗಳ ನಂತ್ರ ಪ್ರಯಾಗರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. 45 ದಿನಗಳ ಕಾಲ ನಡೆಯುವ...
ಹೊಸಪೇಟೆ:ಶೃಂಗೇರಿ ಸಂಸ್ಥಾನದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಚಿಂತಾಮಣಿ ಮಠದ ಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮೀಜಿ ತಿಳಿಸಿದರು. ನಗರದ ಚಿಂತಾಮಣಿ ಮಠದಲ್ಲಿ ಮಂಗಳವಾರ ಪತ್ರಿಗೋಷ್ಠಿಯಲ್ಲಿ ಮಾತನಾಡಿ, ಜ.22ರಿಂದ ಜ.24ರ...