ಉಪ್ಪಿನಂಗಡಿ ಗ್ರಾಮ ಪಂಚಾಯತಿ ಸದಸ್ಯರೂ,ಕಾಂಗ್ರೆಸ್ ಪಕ್ಷದ ಮುಖಂಡರು ಆದ, ಜನಾಬ್ ಇಬ್ರಾಹಿಂ ಹಳೆಗೇಟುರವರು ಅಲ್ಪ ಕಾಲದ ಅನಾರೋಗ್ಯದಿಂದ ಇದ್ದು ಇದೀಗ ಅವರ ಸ್ವಗ್ರಹದಲ್ಲಿ ನಿಧನ ರಾಗಿದ್ದಾರೆ ಎಂದು ತಿಳಿದು ಬಂದಿದೆ.
ದುಬೈ: ಸೇಂಟ್ ಮೇರಿಸ್ ಕ್ಯಾಥೋಲಿಕ್ ದುಬೈ ಚರ್ಚ್ನಲ್ಲಿ ನಡೆದ ಕೊಂಕಣಿ ಪೂಜಾ ವಿಧಿಯ (Mass) ಸಂದರ್ಭದಲ್ಲಿ ಎಸ್ಎಮ್ಎಮ್ಸಿ ಸಂಸ್ಥೆಯ ಆಧ್ಯಾತ್ಮಿಕ ನಿರ್ದೇಶಕರಾದ ರೆ. ಫಾ. ವಿಕ್ಟರ್ ಫೆರ್ನಾಂಡಿಸ್ ಒಎಫ್ಎಂ ಕ್ಯಾಪ್ ಅವರ ಮಾರ್ಗದರ್ಶನದಲ್ಲಿ ನೂತನ ಪದಾಧಿಕಾರಿಗಳು...
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪುತ್ತೂರು ನಗರ ಸಮಿತಿಯ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. –ಅಧ್ಯಕ್ಷರು: ತಾಜುದ್ದೀನ್ ಸಾಲ್ಮರ ಉಪಾಧ್ಯಕ್ಷರು:ಶಮೀರ್ ನಾಜೂಕು – ಕಾರ್ಯದರ್ಶಿ: ಇಫಾಝ್ ಬನ್ನೂರು – ಜೊತೆ ಕಾರ್ಯದರ್ಶಿ: ಫವಾಝ್...
ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸಲು ಸಿದ್ಧ ನಾಳೆಯ ಸಿಎಂ ಔತಣಕೂಟದಲ್ಲಿ ಗೊಂದಲಗಳಿಗೆ ತೆರೆ ಅಧ್ಯಕ್ಷ ಸ್ಥಾನದ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಕೆಪಿಸಿಸಿ...
ಪುತ್ತೂರು: ಆಹಾರ ಇಲಾಖೆಯ ಸರ್ವರ್ ದೋಷದಿಂದ ಕಳೆದ ಒಂದು ವಾರದಿಂದ ಪಡಿತರ ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದು, ಮೇ ತಿಂಗಳಿನ ಪಡಿತರ ಪಡೆಯಲು ಹರಸಾಹಸ ಪಡುವಂತಾಗಿದೆ. ಪಡಿತರ ಸಾಮಾಗ್ರಿ ಪಡೆಯಲು ಬೆಳಗ್ಗಿನಿಂದ ಸಂಜೆಯವರೆಗೆ ಕಾದು ಕಾದು ಗ್ರಾಹಕರು...
ಪುತ್ತೂರು: ಪಂಜಲ ಸಿಗಂದೂರು ಪ್ರವಾಸ ತಂಡ ಹಾಗೂ ಜೈ ಶ್ರೀ ರಾಮ್ ಫ್ರೆಂಡ್ಸ್ ಪಂಜಲ ಇವರ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್ ಹಾಗೂ ಛತ್ರಿ ವಿತರಣಾ ಕಾರ್ಯಕ್ರಮ ಪಂಜಲದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ.ವೃಂದಾ...
ಬೆಂಗಳೂರು : ತೀವ್ರ ಕುತೂಹಲ ಕೆರಳಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಎರಡ್ಮೂರು ಆಫರ್ ನೀಡುವ ಮೂಲಕ...
ನಾಯಕ ರಜತ್ ಪಾಟಿದಾರ್ ಅಬ್ಬರದ ಬ್ಯಾಟಿಂಗ್ ಹಾಗೂ ಜಾಕೋಬ್ ಡಫ್ಫಿ ಬೆಂಕಿ ಬೌಲಿಂಗ್ಗೆ ಗುಜರಾತ್ ಧೂಳೀಪಟವಾಯ್ತು. ಕ್ವಾಲಿಫೈಯರ್-1 ಪಂದ್ಯದಲ್ಲಿ 92 ರನ್ಗಳ ಭರ್ಜರಿ ಗೆಲುವಿನೊಂದಿಗೆ ಆರ್ಸಿಬಿ ಫೈನಲ್ಗೆ ಲಗ್ಗೆ ಇಟ್ಟಿದೆ. ಐಪಿಎಲ್ನಲ್ಲಿ ಸತತ ಎರಡನೇ ಟ್ರೋಫಿ...
ಮಂಗಳೂರು:ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ. ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಬಿದ್ದ ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರ ರಾತ್ರಿ ಸಂಭವಿಸಿದೆ. ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ...