ಮಂಡ್ಯ: ಕೆ.ಆರ್.ಪೇಟೆ ಪುರಸಭೆಯ ಆಡಳಿತಾಧಿಕಾರಿಗಳು ಹಾಗೂ ಪಾಂಡವಪುರ ಉಪ ವಿಭಾಗಾಧಿಕಾರಿಗಳಾದ ಕೆ.ಆರ್. ಶ್ರೀನಿವಾಸ್ ಅವರು ಇಂದು ಕೆ. ಆರ್.ಪೇಟೆ ಪಟ್ಟಣದಲ್ಲಿ ಮಿಂಚಿನ ಸಂಚಾರ ನಡೆಸಿ ವಿವಿಧ ಹೋಟೆಲ್ ಗಳು ಹಾಗೂ ಬೇಕರಿಗಳ ಮೇಲೆ ದಾಳಿ ನಡೆಸಿ...
ಮಂಗಳೂರು, : ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ...
ಮಂಗಳೂರು: ಆನ್ಲೈನ್ ಔಷಧ ಮಾರಾಟವನ್ನು ಪ್ರತಿಭಟಿಸಿ, ಮೇ 20 ರಂದು ದಕ್ಷಿಣ ಕನ್ನಡದಲ್ಲಿ ಔಷಧಾಲಯಗಳು ಮುಚ್ಚಲ್ಪಡುತ್ತವೆ. ಮೇ.20 ರಂದು ದೇಶವ್ಯಾಪಿ ಔಷಧ ಅಂಗಡಿಗಳು ಬಂದ್: ಮಂಗಳೂರಿನಲ್ಲೂ ಮೆಡಿಕಲ್ಗಳು ಬಂದ್, ಆನ್ಲೈನ್ ಔಷಧ ಮಾರಾಟ ವಿರುದ್ಧ...
ದಕ್ಷಿಣಕನ್ನಡ : ಕನ್ನಡ ಚಿತ್ರರಂಗದ ಜನಪ್ರಿಯ ನಟಿ, ‘ಡಿಂಪಲ್ ಕ್ವೀನ್’ ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ತುಳುನಾಡಿನ ಕಾರಣಿಕ ದೈವವಾದ ಸ್ವಾಮಿ ಕೊರಗಜ್ಜನಿಗೆ ತಮ್ಮ ಹರಕೆ ಕೋಲ ಸೇವೆಯನ್ನು ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಪುತ್ತೂರು: ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ ಮೇ.18 ಸೋಮವಾರದಂದು ಪುತ್ತೂರು ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು...
ಪುತ್ತೂರು : 2026-27ನೇ ಶೈಕ್ಷಣಿಕ ವರ್ಷದ ಆರಂಭದ ಪೂರ್ವ ಫಲವಾಗಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವತಿಯಿಂದ ದಿನಾಂಕ 13/05/2026 ರ ಬುಧವಾರ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವರ್ಷಾವಧಿಯಂತೆ ರಂಗ ಪೂಜೆ ಕಾರ್ಯಕ್ರಮ ನಡೆಯಿತು. ...
ಪುತ್ತೂರು: 2025-26 ಶೈಕ್ಷಣಿಕ ವರ್ಷದಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯ ತನ್ಮಯಿ .ಎಸ್ .ಆರ್ (ಶ್ರೀ ರಘುನಾಥ ಶೆಟ್ಟಿ ಬಿ. ಎಸ್ ಮತ್ತು ಶ್ರೀಮತಿ ತಾರಾ...
ಬೆಳಗಾವಿ: ಹೆಚ್ಚಿನ ಬಡ್ಡಿದರದ ಆಮಿಷ ಹಾಗೂ ಸೋಷಿಯಲ್ ಮೀಡಿಯಾ ಪ್ರಚಾರದ ಮೂಲಕ ಸಾರ್ವಜನಿಕರನ್ನು ನಂಬಿಸಿ, ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್ನನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು: ಅಭಿವೃದ್ಧಿ ಕೆಲಸಗಳನ್ನು ಮಾಡುವ ಕೆಲವೊಮ್ಮೆ ಕಠಿಣ ನಿರ್ಧಾರಗಳು ಅಗತ್ಯ. ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ಬೊಳುವಾರಿನಲ್ಲಿ ನಗರ ಸಭೆಯ ಕಟ್ಟಡ ತೆರವಿಗೆ ಆಕ್ಷೇಪಣೆಯಿತ್ತು. ಅದನ್ನು ತಳ್ಳಿ ಹಾಕಿ ತೆರವುಗೊಳಿಸಲಾಗಿದೆ. ಅಭಿವೃದ್ಧಿಗಾಗಿ ಜಿಲ್ಲಾಧಿಕಾರಿಗಳು ಕಟ್ಟಡ...
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಪದ್ಮುಂಜದ ಗಾಡಕೋಡಿ ಎಂಬಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಡ್ಕಾನ್ಸ್ಟೇಬಲ್ರೋರ್ವರ ಮನೆಗೆ ಕಳ್ಳರು ನುಗ್ಗಿ ಸುಮಾರು 15.80 ಲಕ್ಷ ರೂ. ಮೌಲ್ಯದ ನಗ-ನಗದನ್ನು ಕಳವುಗೈದ ಘಟನೆ ಮೇ 15ರಂದು ಬೆಳಗ್ಗೆ...