ಬಂಟ್ವಾಳ: ಬಿ.ಸಿ.ರೋಡ್ ನ ಕೆಎಸ್ಆರ್ಟಿಸಿ ಹೊಸ ಬಸ್ ನಿಲ್ದಾಣದ ಬಳಿ ಬಸ್ ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ (ಜು.16) ಸಂಜೆ 6 ಗಂಟೆ ಸುಮಾರಿಗೆ...
ಕಂಬಳ ಸಮಿತಿಗಳಿಂದ ಅಭಿನಂದನೆಗಳು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಯಾವರ ಸತತ ಪ್ರಯತ್ನ. ದಿಂದ 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ 19 ಕಂಬಳಗಳಿಗೆ 1ಕೋಟಿ 15 ಲಕ್ಷ ಅನುದಾನ ಬಿಡುಗಡೆ ಯಾಗಿದೆ....
ಪುತ್ತೂರು : ಗುಣಮಟ್ಟದ ಎಲ್ಇಡಿ ವ್ಯವಸ್ಥೆ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯು ಗುಣಮಟ್ಟದ ಎಲ್ಇಡಿ ಪರದೆಗಳನ್ನು ಒದಗಿಸುತ್ತಿದ್ದು, ಕಾರ್ಯಕ್ರಮಗಳಿಗೆ ತಕ್ಕಂತೆ ಇಂಡೋರ್ ಮತ್ತು ಔಟ್ಡೋರ್ ಎಲ್ಇಡಿ ವಿಡಿಯೋ ವಾಲ್ಗಳು ನಮ್ಮಲ್ಲಿವೆ ಎಂದು ಮಾಲಕ ಪ್ರಜ್ವಲ್ ಪುತ್ತೂರು ತಿಳಿಸಿದ್ದಾರೆ....
ಮಂಗಳೂರು::ನಗರದಲ್ಲಿ ಬಾಂಗ್ಲಾದೇಶಿಗಳ ಅಕ್ರಮ ವಾಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸರಿಯಾದ ಕ್ರಮ ಜರುಗಿಸದಿದ್ದಲ್ಲಿ ಬೆಂಗಳೂರು ಮಾದರಿಯಲ್ಲಿ ನಾವೇ ಕಾರ್ಯಾಚರಣೆ ಮಾಡುತ್ತೇವೆ ಎಂದು ರಾಷ್ಟ್ರರಕ್ಷಣಾ ಪಡೆಯ ಸಂಚಾಲಕ, ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ನೀಡಿರುವ...
ಉಪ್ಪಿನಂಗಡಿ ಜುಲೈ 16 : ಖಾಸಗಿ ಬಸ್ಗಳ ನಡುವಿನ ಟೈಮಿಂಗ್ಸ್ ವಿಚಾರಕ್ಕೆ ಹೊಡೆದಾಡಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್ಸಿನೊಳಗೇ ನುಗ್ಗಿದ ಮತ್ತೊಂದು ಬಸ್ ನ ನಿರ್ವಾಹಕನೊಬ್ಬ ಕಬ್ಬಿಣದ ರಾಡ್ನಿಂದ ಮತ್ತೊಬ್ಬ ನಿರ್ವಾಹಕನ...
ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ಸಂಘಟನೆಯ ನಿಡ್ಪಳ್ಳಿ ಗ್ರಾಮ ಸಮಿತಿಯನ್ನು ರಚಿಸಲಾಗಿದ್ದು, ಸಂಘಟನೆಯ ಬಲವರ್ಧನೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಉದ್ದೇಶದಿಂದ ಕೆಳಕಂಡ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರು:- ಪ್ರಖ್ಯಾತ್ ಸಾಲ್ಯಾನ್, ನುಳಿಯಾಲು,ಕಾರ್ಯದರ್ಶಿ:-...
ಧಾರವಾಡದಲ್ಲಿ ನಡೆದ ಆ ಘೋರ ಘಟನೆ ಇಡೀ ಮಾನವಕುಲವೇ ಕಣ್ಣೀರು ಇಡುವಂತೆ ಮಾಡಿದೆ. ಆ ರಸ್ತೆಯಲ್ಲಿ ಹರಿದಿದ್ದು ಕೇವಲ ರಕ್ತವಲ್ಲ, ಒಂದು ಪುಟ್ಟ ಸಂಸಾರದ ನುಚ್ಚುನೂರಾದ ಕನಸುಗಳು! ತಾಯಿ-ಮಗುವಿನ ಮೇಲಿನ ಭೀಕರ ದಾಳಿಯ ಆ ರಕ್ತದ...
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ ದೇಶದ ಆರು ರಾಜ್ಯಗಳಲ್ಲಿ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನೂತನ ವೇಳಾಪಟ್ಟಿಯಲ್ಲಿ ಕರಡು ಮತದಾರರ ಪಟ್ಟಿ...
ಪುತ್ತೂರು : ಕಳೆದ ಹಲವಾರು ವರ್ಷಗಳಿಂದ ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಶ್ರೀಕಾಂತ್ ಪೂಜಾರಿ ಬಿರಾವು ರವರಿಗೆ 2026 ನೇ ಸಾಲಿನ ರಾಷ್ಟ್ರೀಯ ಯೂತ್ ಐಕಾನ್ ಪ್ರಶಸ್ತಿ ಗೆ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ...
ಮೆಸ್ಕಾಂ ಗ್ರಾಹಕರ ಗಮನಕ್ಕೆ ದಿನಾಂಕ:16.07.2026 ರಂದು ಬೆಳಿಗ್ಗೆ 9:00 ಯಿಂದ ಕಲ್ಲಗುಡ್ಡೆ ಸಮೃದ್ಧಿ ಸಂಕೀರ್ಣದಲ್ಲಿ ಗೃಹ ಜ್ಯೋತಿ ಪರಿಶೀಲನೆ ನಡೆಸಲಾಗುವುದು. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರದ ಉಚಿತ ಯೋಜನೆಯಾದ ಗೃಹಜೋತಿ ವಿದ್ಯುತ್ತನ್ನು ಪಡೆದುಕೊಳ್ಳಬೇಕಾಗಿ ವಿನಂತಿ....