ಪುತ್ತೂರು :ಜನವರಿ 9: ಪುತ್ತೂರು ತಾಲೂಕು ಚೆಲ್ಲಡ್ಕ ಸೇತುವೆ ಕಾಮಗಾರಿಯನ್ನು ಹೊಸದಾಗಿ ಪ್ರಾರಂಭಿಸಬೇಕಾಗಿರುವುದರಿಂದ ಇರ್ದೆ ಗ್ರಾಮದ ಒಳತ್ತಡ್ಕ ದೇವಸ್ಯದಿಂದ ಬೆಟ್ಟಂಪಾಡಿಯಿಂದ ಪಾಣಾಜೆ ಕಡೆಗೆ ಹೋಗುವ ವಾಹನಗಳಿಗೆ ಈ ರಸ್ತೆಯಲ್ಲಿ ಜನವರಿ 6 ರಿಂದ ಮೇ 9...
ವಿಟ್ಲ: ಕೊಳ್ನಾಡು ಈಡಿ,ಐಟಿ ಅಧಿಕಾರಿಗಳ ಸೋಗಿನಲ್ಲಿ ಸಿಂಗಾರಿ ಬೀಡಿ ಮಾಲೀಕರ ಮನೆಗೆ ದಾಳಿ ದರೋಡೆ ಪ್ರಕರಣ; ಗೃಹ ಸಚಿವ ಡಾ.ಜಿ.ಪರಮೇಶ್ವರ್,ಪಶ್ಚಿಮ ವಲಯ ಐ.ಜಿ.ಪಿ.,ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾಜಿ ಸಚಿವರಾದ ಶ್ರೀ. ಬಿ.ರಮನಾಥ ರೈ ಮಾತುಕತೆ ಶೀಘ್ರ...
ಉತ್ತರಾಖಂಡ ಸರ್ಕಾರವು ರಾಜ್ಯಾದ್ಯಂತ ಮದರಸಾಗಳಲ್ಲಿ ಹೊಸ ಶೈಕ್ಷಣಿಕ ವರ್ಷದಿಂದ ಸಂಸ್ಕೃತವನ್ನು ಪಠ್ಯಕ್ರಮದ ಭಾಗವಾಗಿ ಕಡ್ಡಾಯ ಎಂದು ಪ್ರಕಟಣೆ ಹೊರಡಿಸಿದ್ದು, ಸರಕಾರದ ಈ ನಡೆಗೆ ವಿದ್ವಾಂಸರು ವಿರೋಧಿಸಿದ್ದಾರೆ. ಈ ನಿರ್ಧಾರವು ಧಾರ್ಮಿಕ ಶಿಕ್ಷಣದ ರಚನೆಯಲ್ಲಿ ಬದಲಾವಣೆಯನ್ನು...
ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಬೇಕು. ಕಡ್ಡಾಯವಾಗಿ ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದರು. ಇಂದು ಕೃಷ್ಣಾದಲ್ಲಿ...
ತರಕಾರಿ, ಬಸ್ ದರ ಸೇರಿ ವಿವಧ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರ ಇದೀಗ ಮದ್ಯಪ್ರಿಯರಿಗೂ ಶಾಕ್ ನೀಡಿದೆ. ಅದೇನೆಂದರೆ ಶೀಘ್ರವೇ ಬಿಯರ್ ದರ ಏರಿಕೆಯಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಕರ್ನಾಟಕದಲ್ಲಿ...
ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ರಾಜ್ಯ ಸರ್ಕಾರವು ದೊಡ್ಡ ಸಿಹಿಸುದ್ದಿ ನೀಡಿದೆ. ಈವರೆಗೆ ಗ್ರಾಮ ಪಂಚಾಯ್ತಿಯಲ್ಲಿ ದೊರಕುವ ಸೇವೆಗಳಿಗೆ ( Grama Panchayat Service ) ಸಂಬಂಧಿಸಿದಂತೆ ಜನರು ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ...
ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ...
ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ತಿರುಪತಿ (ಜ.8): ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಮಂದಿ...
ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಮುಂದಿನ ಮೂರು ದಿನ ರಾಜ್ಯಾದ್ಯಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು : ಆರು ಮಂದಿ ಶರಣಾಗುವ ಮೂಲಕ ರಾಜ್ಯದಲ್ಲಿ ನಕ್ಸಲ್ ಹೋರಾಟ ಅಂತ್ಯ ಕಂಡಿದ್ದು, ನನ್ನ ಪ್ರಕಾರ ಕರ್ನಾಟಕ ರಾಜ್ಯವು ನಕ್ಸಲ್ ಹೋರಾಟದಿಂದ ಮುಕ್ತಗೊಂಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್ಎಫ್) ರದ್ದುಗೊಳಿಸುವ ಕುರಿತು...