ಪುತ್ತೂರು: ಬೆಳೆಯುತ್ತಿರುವ ಪುತ್ತೂರು ನಗರ ವ್ಯಾಪ್ತಿಯಲ್ಲಿ ದಿನದ 24 ತಾಸು ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ 113 ಕೋಟಿ ರೂ.ವೆಚ್ಚದ `ಜಲಸಿರಿ’ ಯೋಜನೆಯನ್ನು ಡಿಸೆಂಬರ್ ಕೊನೆಯಲ್ಲಿ ಮುಗಿಸಲೇ ಬೇಕು.ಪುತ್ತೂರು ಪಟ್ಟಣದೊಳಗೆ ಕುಡಿಯುವ ನೀರಿನ ಪೈಪ್...
ಪುತ್ತೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರ ಅಭಿವೃದ್ಧಿಗೆ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದೆ. ಈ ಐದು ಗ್ಯಾರಂಟಿಗಳ ಪೈಕಿ ಒಂದಾದ ರೂ.2 ಸಾವಿರದಂತೆ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ...
ಪುತ್ತೂರು: ಕೋಡಿಂಬಾಡಿಯ ಗ್ರಾಮ ದೇವಸ್ಥಾನವಾಗಿರುವ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಕಾರಣಿಕ ಶಕ್ತಿಯ ಮೂಲಕ ಆಸ್ತಿಕ ಬಂಧುಗಳನ್ನು ಕೈ ಬೀಸಿ ಕರೆಯುತ್ತಿರುವ ಮಹಿಷಮರ್ದಿನಿ ಕ್ಷೇತ್ರದಲ್ಲಿ...
ಉಪ್ಪಿನಂಗಡಿ :ನೂರಾನಿಯ್ಯ ಜಮಾಅತ್ ಕಮಿಟಿ ಹಾಗೂ ನೂರಾನಿಯ್ಯ ಯಂಗ್ಮೆನ್ಸ್ ಅಸೋಸಿಯೇಶನ್ ಕುದ್ಲೂರು ಇದರ ಆಶ್ರಯದಲ್ಲಿ ನಡೆದ ಮೀಲಾದ್ ಕಾರ್ಯಕ್ರಮದಲ್ಲಿ ಭಾಗಿಯಾದ,ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ. ಉಪ್ಪಿನಂಗಡಿಯ ಕುದ್ಲೂರು ನೂರಾನಿಯ್ಯ ಜಮಾಅತ್ ಕಮಿಟಿ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ನ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಸೆ.6ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ...
ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣದ ಪೂರ್ಣ ಆಡಳಿತವು ಅ. 31ರ ಅನಂತರ ಅದಾನಿ ಸಮೂಹದ ಪಾಲಾಗಲಿದೆ. 2020ರ ಅ. 31ರಂದು ಮಂಗಳೂರು ಸೇರಿದಂತೆ ದೇಶದ 6 ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಸಂಸ್ಥೆ ತನ್ನ...
ನನ್ನ ಒಂದು ಕಣ್ಣು ಸದಾ ಬಡವರ ಮೇಲೆಯೇ ಇರುತ್ತದೆ: ಶಾಸಕ ಅಶೋಕ್ ರೈ ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ, ಪುತ್ತೂರಿನಲ್ಲಿ ಕಾಂಗ್ರೆಸ್ ಜಯಬೇರಿ ಭಾರಿಸಿದೆ ಇದಕ್ಕೆಲ್ಲಾ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳೇ ಕಾರಣರಾಗಿದ್ದಾರೆ, ನಮಗೆ...
೬ ತಿಂಗಳಿಗೊಮ್ಮೆ ಕ್ಷೇತ್ರದ ಜನತೆಗಾಗಿ ಉಚಿತ ವೈದ್ಯಕೀಯ ಸೇವೆ-ಅಶೋಕ್ ಕುಮಾರ್ ರೈ ಪುತ್ತೂರು: ಕಳೆದ ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಋಣ ನನ್ನ ಮೇಲಿದೆ. ಸರಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ...
ಮೈಸೂರು: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ...
ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆಗೆ ಪಕ್ಷದ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಸಂಸದ ಡಿ.ವಿ ಸದಾನಂದ ಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ”ನಿಜಕ್ಕೂ ಇಷ್ಟು ವಿಳಂಬ...