ಸುಳ್ಯ : ಕರಾವಳಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜಿಲ್ಲೆಯ ಹಲವಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ಸ್ಫಾರ್ಮರ್ ಧರೆಗುರುಳಿದ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ. ನಗರದ ಪರಿವಾನಕಾನ ಉಡುಪಿ ಗಾರ್ಡನ್...
ಪುತ್ತೂರು : ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ನ.4ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು....
ಸುಳ್ಯ : ಇದೀಗ ಕೆಲ ಸಮಯಗಳ ಹಿಂದೆ ಸುರಿದ ಭಾರೀ ಮಳೆಗೆ ಸುಳ್ಯದ ಪರಿವಾರಕಾನ ಹೋಟೆಲ್ ಮುಂದೆ ಭೂಮಿ ಕುಸಿದು ಸುಮಾರು ಹತ್ತು ಅಡಿಯಷ್ಟು ಹೊಂಡ ನಿರ್ಮಾಣವಾಗಿದೆ. ಪಕ್ಕದಲ್ಲೇ ವಿದ್ಯುತ್ ಕಂಬ ಇರುವುದರಿಂದ ಈ ಹೊಂಡಕ್ಕೆ...
2200 ಕೋಟಿ ರೂ ಪ್ರಸ್ತಾವನೆ ಸಲ್ಲಿಕೆ- ಶಾಸಕ ಅಶೋಕ್ ರೈ ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ...
ಬೆಂಗಳೂರು : ಅರಮನೆ ಮೈದಾನದಲ್ಲಿ ನ.24,25,26 ರಂದು ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು. ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ...
ಪುತ್ತೂರು : ದ.ಕ.ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಶನ್ನ ಉಪಾಧ್ಯಕ್ಷರಾಗಿ ಸತೀಶ್ ನಡುಬೈಲು ರವರು ಆಯ್ಕೆಯಾಗಿದ್ದಾರೆ. ನ.1 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರುಗಿದ ಅಸೋಸಿಯೇಶನ್ನ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ...
ಪುತ್ತೂರು: ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶದಾದ್ಯಂತ ನ.3ರಂದು ಜೆಸಿಟಿಯು, ರೈತ ಸಂಯುಕ್ತ ಮೋರ್ಚ ಹಾಗೂ ಇತರ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಯುತ್ತಿದ್ದು, ಪುತ್ತೂರು ರೈಲು ನಿಲ್ದಾಣದ ಮುಂಭಾಗದಲ್ಲಿಯೂ ಪ್ರತಿಭಟನೆ ನಡೆಯಿತು.
ಸುಳ್ಯ : ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ತಿರುವೊಂದು ದೊರಕಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ...
ಬಡವರ ಸೇವೆಗೆಂದೇ ಟ್ರಸ್ಟನ್ನು ಆರಂಭಿಸಲಾಗಿದೆ: ನಿಹಾಲ್ ಶೆಟ್ಟಿ ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ತಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್...
ಇಟಲಿ: ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಬುಧವಾರ (ನ.1) ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ಈಗ ಕಳೆದ ದಿನ ಹಸೆಮಣೆ ಏರಿದ್ದಾರೆ. ಈ ಮದುವೆಯಲ್ಲಿ...