ಉಪ್ಪಿನಂಗಡಿ :ಹೀರೆಬಂಡಾಡಿ ಗ್ರಾಮ ಎಲಿಯ ನಿವಾಸಿ ಓಬಯ್ಯ ಪೂಜಾರಿ ಎಂಬವರ ಪ್ರತ್ರಿ, ಅಂತಿಮ ಬಿ.ಎ ವಿಧ್ಯಾರ್ಥಿನಿ ನೇಹಾ ಪಿ.ಎ (೨೦) ಇವರು ೨೮ ರಂದು ಬುಧವಾರ ಉಪ್ಪಿನಂಗಡಿಯಿಂದ ಬರುತ್ತಿರುವ ವೇಳೆ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದು...
ಬೆಂಗಳೂರು: ನಾಡಿನ ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾಗಿದ್ದ ಎಸ್ಪಿ ಬಿ.ಎನ್. ಲಾವಣ್ಯ (40) ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...
ಕಲಬುರಗಿ: ಕಲಬುರಗಿ ನಗರದ ನೂತನ ಉಪ ಪೊಲೀಸ್ ಆಯುಕ್ತರಾಗಿ (ಕಾನೂನು ಹಾಗೂ ಸುವ್ಯವಸ್ಥೆ) ಯುವ ಮಹಿಳಾ ಐಪಿಎಸ್ ಅಧಿಕಾರಿ ಶಾಲೂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಕೇಡರ್ನ 2021 ಬ್ಯಾಚ್ನ...
ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ಆಸೆ ಸೀರಿಯಲ್ ಖ್ಯಾತಿಯ ಅಮೃತ ರಾಮಮೂರ್ತಿ ಅವರು ಮಕ್ಕಳನ್ನು ಹೆರುವ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಹಳೆಯ ಕಾಲದಲ್ಲಿ ಜನರು ನಾರ್ಮಲ್ ಹೆರಿಗೆ ಮಾಡಿಸಿಕೊಳ್ಳುತ್ತಿದ್ದರು ಮತ್ತು ಅದು ಸಹಜ ಸಹ...
ಬೆಂಗಳೂರು, (ಮೇ,1): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಮಿಕ ದಿನಾಚರಣೆ...
ಮಂಗಳೂರು, : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ...
ಮೇ ತಿಂಗಳ ಆರಂಭದಲ್ಲೇ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಹಾಗೂ ಸಣ್ಣ ವ್ಯವಹಾರ ನಡೆಯುವವರಿಗೆ ಕೇಂದ್ರ ಸರ್ಕಾರವು ದೊಡ್ಡ ಶಾಕ್ ನೀಡಿದ್ದು, ವಾಣಿಜ್ಯ ಸಿಲಿಂಡರ್ ದರದಲ್ಲಿ ಬರೋಬ್ಬರಿ 993 ರೂಪಾಯಿ ಏರಿಕೆ ಮಾಡಿದೆ. ಮೇ 1 ರಿಂದ...
ಮಂಗಳೂರು- ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆ ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ...
ಕರ್ನಾಟಕದ ಹೆಮ್ಮೆಯ “ಬಿಂದು” ಸಂಸ್ಥೆಯು ಇದೀಗ ಎರಡು ಹೊಸ ಉತ್ಪನ್ನಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ: SIPON Tender Coconut Water ಮತ್ತು SIPON Lemon Drink. ಈ ಎರಡೂ ಪಾನೀಯಗಳು ನೈಸರ್ಗಿಕ ಪದಾರ್ಥಗಳಿಂದ ತಯಾರಿಸಲ್ಪಟ್ಟಿದ್ದು, ಆರೋಗ್ಯ...
ಬೆಂಗಳೂರು, ಏ.29: ತಿರುಪತಿ ತಿರುಮಲ ದೇವಸ್ಥಾನಕ್ಕೆ ನಂದಿನಿ ತುಪ್ಪ ಪೂರೈಕೆಗೆ ಬಮುಲ್ ದೊಡ್ಡ ಒಪ್ಪಂದವನ್ನು ಕೈಗೊಂಡಿದೆ. ಮುಂದಿನ ಆರು ತಿಂಗಳ ಕಾಲ ಸುಮಾರು 20 ಲಕ್ಷ ಕೆ.ಜಿ ತುಪ್ಪವನ್ನು ಸರಬರಾಜು ಮಾಡುವ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ಬಮುಲ್,...