ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜೆ ಅ3 ರಿಂದ ಅ.12 ತನಕ ಪ್ರತಿ ದಿನ ಶ್ರೀ ದೇವರಿಗೆ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ....
ಪುತ್ತೂರು: ರಾಜಕೀಯ ವ್ಯಕ್ತಿಗಳು, ರಾಜಕೀಯ ಪಕ್ಷಗಳು ಅವರ ಲಾಭಕ್ಕೋಸ್ಕರ ಯುವಕರನ್ನು ಬಳಸಿಕೊಳ್ಳುತ್ತಾರೆ, ಅವರಿಂದ ಲಾಭಪಡೆದುಕೊಂಡ ಬಳಿಕ ಅವರನ್ನು ಬಿಟ್ಟು ಬಿಡ್ತಾರೆ ಬಳಿಕ ನಿಮ್ಮ ಮಕ್ಕಳು ಜೀವನಪರ್ಯಂತ ಕೇಸು , ಕೋರ್ಟು ಅಲೆದಾಡುವಂತಾಗುತ್ತದೆ ಈ ರೀತಿ ಆಗದಂತೆ...
ಬೆಳ್ತಂಗಡಿ; ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು . ಮತ್ತು ಶ್ರೀದೇವಿ ಅಪ್ಪಿಕಲ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜ...
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 8 ರಿಂದ 10 ದಿನಗಳಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ತನ್ನ ಸೀಟು ಹಂಚಿಕೆ ಮಾತುಕತೆಯನ್ನು ಮುಕ್ತಾಯಗೊಳಿಸಲಿದೆ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ. “ಯಾವುದೇ...
ಸೆಪ್ಟೆಂಬರ್ 28, 29 ರಂದು ಪಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್ ಫೆಡರೇಷನ್ ಇವರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ನಡೆದ 3ನೇ ರಾಷ್ಟ್ರೀಯ ಹಿರಿಯರ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2024 ಪುತ್ತೂರಿನ ಕೋಡಿಂಬಾಡಿ ಯ ಪುಷ್ಪರಾಜ್...
ಜಮ್ಮು: ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿದೆ. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಗೆ...
ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ...
ಬಹುಬೇಡಿಕೆಯ ರಸ್ತೆಗಳಿಗೆ ಆದ್ಯತೆಯ ಮೇಲೆ ಅನುದಾನ ನೀಡಲಾಗುತ್ತದೆ- ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ನಾಲ್ಕು ಗ್ರಾ.ಪಂ. ವ್ಯಾಪ್ತಿಯ ನಾಲ್ಕು ರಸ್ತೆಗಳ ಅಭಿವೃದ್ಧಿಗೆ ತಲಾ ರೂ 2 ಕೋಟಿಯಂತೆ ಒಟ್ಟು 8 ಕೋಟಿ...
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣಪ್ರಸಾದ್ ಆಳ್ವ ಖ್ಯಾತ ನ್ಯಾಯವಾದಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ರಾಜ್ಯ ತುಳು ಸಾಹಿತ್ಯ ಪರಿಷತ್ತಿನ ಸದಸ್ಯರಾದ ದುರ್ಗಪ್ರಸಾದ್ ರೈ ಕುಂಬ್ರ ಅಭಿನಂದನೆ ಸಲ್ಲಿಸಿದರು. ...
ಎಣ್ಣೆ ಪ್ರಿಯರಿಗೆ ಸ್ಪೆಷಲ್ ಕಿಕ್ಕ್ ಏರಿಸಲು ಮಾರುಕಟ್ಟೆಗೆ ಬಂದಿದೆ ‘ಬೆಲ್ಲ’ ರಮ್. ಹೌದು, ಹುಲಿ ರಮ್ ಬೆನ್ನಲ್ಲೇ ಇದೀಗ ಬೆಲ್ಲ ರಮ್ ಬಂದಿದೆ. ಏನಿದರ ವಿಶೇಷತೆ ಇಲ್ಲಿದೆ ನೋಡಿ. ಸಾಮಾನ್ಯವಾಗಿ ಕಬ್ಬಿನಿಂದ ಮಾಡುವ ಉತ್ಪನ್ನ ಬೆಲ್ಲ...