ಪುತ್ತೂರು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾನಿಗಳ ಸಹಕಾರದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರತಿಷ್ಠಿತ ಸರಕಾರಿ ಪ್ರಥಮ ದರ್ಜೆ...
ಪುತ್ತೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರು ಪುತ್ತೂರು ವಿಭಾಗದ ಪೊಲೀಸ್ ಉಪಾಧೀಕ್ಷಕರ ಕಛೇರಿಯ ಪರಿವೀಕ್ಷಣೆ ಕೈಗೊಂಡಿರುತ್ತಾರೆ. ಈ ವೇಳೆ ಕಛೇರಿಯ ದಾಖಲಾತಿಗಳ ನಿರ್ವಹಣೆ, ಕಡತಗಳ ವಿಲೇವಾರಿಗಳ ಪರಿಶೀಲಿಸಿ,...
ಪುತ್ತೂರು: ಕೆಯ್ಯೂರಿನಲ್ಲಿ ಮಹಿಳೆಯೋರ್ವರ ಮಾನಭಂಗ ಯತ್ನ ನಡೆದಿದೆ ಎನ್ನಲಾಗಿದ್ದು, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ಠಾಣೆಗೆ ಕರೆಸಿದ್ದು ವಿಚಾರಣೆ ನಡೆಸಲಾಗುತ್ತಿದೆ. ಸ್ಥಳೀಯ ರೇಶನ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ...
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಮೃತರನ್ನು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಎಂದು ಗುರುತಿಸಲಾಗಿದೆ ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ...
ಪುತ್ತೂರು :ಮಾನ್ಯ ಶಾಸಕರ ಸಲಹೆ ಮೇರೆಗೆ ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾ ಅವರ ಅಕ್ಕ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಶೋಕ್ ರೈ ಬ್ರಿಗೇಡ್ ನ ಪ್ರಮುಖರಾದ...
ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.ಈ ಕ್ಷೇತ್ರದಲ್ಲಿ ಮೂರು ಭಾರಿ ಸ್ಪರ್ಧಿಸಿ ಎರಡು ಭಾರಿ ಸೋತಿದ್ದರು. ಮೃತರು...
ಉಪ್ಪಿನಂಗಡಿ : ಮಂಗಳೂರಿನ ಮಂಗಳಾ ಕ್ರೀಡಾಂಗಣ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಪ್ಪಿನಂಗಡಿ ಪದವಿ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರತ್ತಾರೆ. ಕಾಲೇಜ್ ನ ದೈಹಿಕ ಶಿಕ್ಷಕರಾದ ಪ್ರವೀಣ್ ಕೊಡಮಾರ...
ಮಧ್ಯ ಪ್ರದೇಶದ ಇಂದೋರ್ನ ಕಾಲೇಜೊಂದರಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಯ ಸದಸ್ಯತ್ವ ಅಭಿಯಾನದ ವಿರುದ್ದ ಅದರ ಸಹೋದರ ಸಂಘಟನೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪ್ರತಿಭಟನೆ ನಡೆಸಿದೆ ಎಂದು ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ....
ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಅವರು ಹೃದಯಾಘಾತದಿಂದನಿಧನರಾಗಿದ್ದು ಇವರ ನಿಧನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಸಂತಾಪ ವ್ಯಕ್ತಪಡಿಸಿದ್ದಾರೆ. ಓರ್ವ ಜವಾಬ್ದಾರಿಯುತ, ಪ್ರಾಮಾಣಿಕ ಸಿಬಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಸಂತಾಪ ವ್ಯಕ್ತಪಡಿಸಿದ...
ಪುತ್ತೂರು: ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ತಿರುಮಲ ಹೊಂಡಾ ಮಾಲಕರು ಎಸ್ ಬಿಐ ಬ್ಯಾಂಕ್ ನಿಂದ ಪಡೆದುಕೊಂಡ 2 ಕೋಟಿ ಸಾಲ ಮರುಪಾವತಿಸಿಲ್ಲ ಎಂದು ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದ್ದು...