ಪುತ್ತೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಎಚ್.ಮಹಮ್ಮದ್ ಆಲಿ ಅವರು ನೇಮಕಗೊಂಡಿದ್ದಾರೆ.ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಈ...
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಜಯಪುರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಹಲ್ಲೆಗೊಳಗಾದ ಶಿಕ್ಷಕಿ ಅಪೂರ್ವ(42) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ಸಂಬಂಧಿಕನೇ...
ಮಂಗಳೂರು :ವಿಧಾನಸಭಾ ಕಾರ್ಯಾಲಯದ ಮೂಲಕ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯಾರಿಗಾದರೂ ಸಂಶಯವಿದ್ದರೆ, ಮಾಹಿತಿ ಕೇಳುವುದಿದ್ದರೆ, ಏನಾದರೂ ಹೇಳುವುದಿದ್ದರೆ ನಾಳೆ (ಗುರುವಾರ) ಬೆಂಗಳೂರಿನಲ್ಲಿ ಲಭ್ಯ ಇದ್ದೇನೆ. ಕಚೇರಿಗೆ ಬಂದು ಲಿಖಿತವಾಗಿ ದೂರು ಸಲ್ಲಿಸಲಿ’ ಎಂದು ವಿಧಾನ...
ಕಡಬ ತಾಲೂಕಿನ ಕಾಣಿಯೂರಿನ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ರೂ 2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಪುತ್ತೂರು-ಕಾಣಿಯೂರು-ಬಾಳುಗೋಡು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಳ್ಳರು ಎಗರಿಸಿರುವ ಘಟನೆ ಅ27 ರಂದು ಸಮಯ ನಡೆದಿದೆ. ಮಹಿಳೆ ಮತ್ತು ಅವರ ಸಹೋದರಿಯರು ಅಕ್ಟೋಬರ್...
ನೆಲಮಂಗಲ: ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ...
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್...
ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವತಿಯಿಂದ “ಸಮಾಜಶಾಸ್ತ್ರ ವಿಚಾರ ವೇದಿಕೆಯ ಉದ್ಘಾಟನೆ ಹಾಗೂ “ಯುವಕರ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಇತ್ತೀಚಿಗೆ ಕಾಲೇಜಿನಲ್ಲಿ ಆಯೋಜಿಸಲಾಯಿತು....
ಪುತ್ತೂರು: ಉಪ್ಪಿನಂಗಡಿಯಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಅಂಡ್ ರೇಂಜರ್ಸ್, ದೈಹಿಕ ಶಿಕ್ಷಣ ವಿಭಾಗ, ರೋಟರಿ ಕ್ಲಬ್ ಉಪ್ಪಿನಂಗಡಿ ಮತ್ತು ಕಸ್ತೂರ ಬಾ ಮೆಡಿಕಲ್ ಕಾಲೇಜು, ಅತ್ತಾವರ ಮಂಗಳೂರು. ಇವುಗಳ...
ಪುನೀತ್ ರಾಜ್ಕುಮಾರ್ ನಿಧನಕ್ಕೆ ನಾಲ್ಕು ವರ್ಷಗಳು ಕಳೆದಿವೆ. ಅಕಾಲಿಕ ಮರಣದಿಂದ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿತ್ತು. ಅಕ್ಟೋಬರ್ 29, 2021ರಂದು ಅವರು ನಿಧನ ಹೊಂದಿದ್ದರು. ಅವರ ಅಕಾಲಿಕ ನಿಧನದ ಹಿಂದಿನ ದಿನದ ಘಟನೆಗಳು, ಗಂಧದಗುಡಿ ಕನಸು...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ...