ಕಾಣಿಯೂರು : ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದ ಕಾಣಿಕೆ ಡಬ್ಬಿಯಿಂದ ನಗದು ಕಳ್ಳತನವಾದ ಘಟನೆ ಸೆ.21ರ ರಾತ್ರಿ ನಡೆದಿದೆ. ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಬದಿಯಲ್ಲಿರುವ ಕ್ಷೇತ್ರದ ಹೊರಗಾಂಣದಲ್ಲಿರುವ ಕಾಣಿಕೆ ಡಬ್ಬಿಯಿಂದ ಕಳ್ಳತನವಾಗಿದ್ದು, ಬೆಳ್ಳಾರೆ ಠಾಣಾಧಿಕಾರಿ ಈರಯ್ಯ...
ಶ್ರೀ ನಗರ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಈದ್ ಮತ್ತು ಮೊಹರಂ ಹಬ್ಬದ ಸಂದರ್ಭದಲ್ಲಿ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಮೆಂಧಾರ್ನಲ್ಲಿ ಸಾರ್ವಜನಿಕ...
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗರು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ವಿಷಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು...
ಬೆಂಗಳೂರು, ಸೆ.22: ರಾಜಧಾನಿ ದೆಹಲಿಯಲ್ಲಿ 2022ರ ಮೇ 18 ರಂದು ಶ್ರದ್ದಾ ವಾಕರ್ ಎಂಬ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಬಳಿಕ ಮೃತದೇಹವನ್ನು 35 ತುಂಡಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಇಟ್ಟು ನಂತರ ನಗರದ ಹಲವೆಡೆ ಮೃತ...
3.35 ಕೋಟಿ ರೂ ವ್ಯವಹಾರ , 2.19 ಲಕ್ಷ ರೂ. ಲಾಭ, ಶೇ.10 ಡಿವಿಡೆಂಡ್, ಪ್ರತಿ ಲೀ. ಹಾಲಿಗೆ 45 ಪೈಸೆ ಬೋನಸ್ ಘೋಷಣೆ ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ಸೆ.25ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿಯನ್ನು...
ವಿಧಾನಪರಿಷತ್ ಚುನಾವಣೆಯ ಹಿನ್ನೆಯಲ್ಲಿ ನೀತಿ ಸಂಹಿತೆ ಜಾರಿ ಇರುವ ಕಾರಣ ಪುತ್ತೂರು ಶಾಸಕರ ಕಚೇರಿಯನ್ನು ನೀತಿಸಂಹಿತೆ ಮುಗಿಯುವ ತನಕ ಮುಚ್ಚಲಾಗಿದೆ. ಈ ಕಾರಣಕ್ಕೆ ಪ್ರತೀ ಸೋಮವಾರ ನಡೆಯುವ ಶಾಸಕ ಅಶೋಕ್ ರೈ ಗಳು ಶಾಸಕರ ಚುನಾವಣಾ...
ವಿಟ್ಲ : ಸೇವೆಯನ್ನು ಕೊಟ್ಟು ಯಶಸ್ವಿನ ಸಾಧನೆ ಯನ್ನು ಪಡೆಯುದೆ ಗ್ರಾಮಾಭಿವೃದ್ದಿ ಯೋಜನೆಯ ಪ್ರಕ್ರಿಯೆ.ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕರಾವಳಿ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ದುಗ್ಗೇ ಗೌಡ ಹೇಳಿದರು. ಅವರು ಆದಿತ್ಯವಾರ ಶ್ರೀ...
ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ.ಈ...
ಸುಪ್ರಿಂಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮದ್ರಾಸ್ ಹೈಕೋರ್ಟ್ ಸೇರಿದಂತೆ ವಿವಿಧ ಹೈಕೋರ್ಟ್ಗಳಿಗೆ ಎಂಟು ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಕೊಲಿಜಿಯಂ ತನ್ನ ಜುಲೈ 11 ರ ಶಿಫಾರಸುಗಳಲ್ಲಿ...