ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ...
ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ) ಭರ್ಜರಿ ಪ್ರಚಾರದ ಮೂಲಕ ತಯಾರಿ ನಡೆಸುತ್ತಿದೆ. ಈ ನಡುವೆ ಸರ್ಕಾರದ ಯೋಜನೆಯೊಂದರ ವಿಷಯದಲ್ಲಿ ಎಎಪಿ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳ ನಡುವೆ ಜಟಾಪಟಿ...
ಗುಜರಾತ್ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಪಿಎಂ ಆವಾಸ್ ಯೋಜನೆಯಡಿ ಅಗ್ಗದ ಮನೆಗಳನ್ನು ಪಡೆಯುವ ಹೆಸರಿನಲ್ಲಿ 250 ಕ್ಕೂ ಹೆಚ್ಚು ಜನರಿಗೆ ಕನಿಷ್ಠ 3 ಕೋಟಿ ರೂ.ಗಳನ್ನು ವಂಚಿಸಿದ ವ್ಯಕ್ತಿಯನ್ನು ಅಹಮದಾಬಾದ್ನಲ್ಲಿ ಬಂಧಿಸಲಾಗಿದೆ. ಹೇರ್ ಸಲೂನ್ ಮಾಲೀಕ...
ಕುಂದಾಪುರ:ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು ಮೃತಪಟ್ಟಿದ್ದು,...
ಮಂಗಳೂರು:ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಡೆದ 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ಚಿನ್ನದ ವಂಚನೆ ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಸಿದ್ದಿಕ್ ಎಂಬ ವ್ಯಕ್ತಿ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು...
ಆಟೋಗೆ ಗೋವನ್ನು ಕಟ್ಟಿ ಎಳೆದೊಯ್ದ ಚಾಲಕನ ರಾಕ್ಷಸೀ ಕೃತ್ಯ ದ ವಿಡಿಯೋ ವೈರಲ್ ಆಗಿದೆ. ಪುತ್ತೂರು ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನಲ್ಲಿ KA21 B 4123 ನಂಬರಿನ ಆಟೋ ಎಂದು ಗುರುತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ...
ವಿಟ್ಲ : ದುರ್ಬಲ ವರ್ಗದ ಜನರಿಗೆ ಹೊಸ ಬದುಕು ಕೊಟ್ಟದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮಗಳ ಅಡಿಯಲ್ಲಿ ಮಹಿಳೆಯರಿಗೆ ಆರೋಗ್ಯ, ನೈರ್ಮಲ್ಯ, ಶಿಕ್ಷಣ, ಪೌಷ್ಟಿಕ ಆಹಾರ ತಯಾರಿ, ಸ್ವಉದ್ಯೋಗ,, ಕೌಶಲ್ಯ...
ಭಾರತದ ಕಾನೂನು, ನಿಯಮಗಳು ಸಾಧಾರಣವಾಗಿ ಹೆಣ್ಣುಮಕ್ಕಳ ಪರವಾಗಿದೆ. ಹೆಣ್ಣುಮಕ್ಕಳ ರಕ್ಷಣೆಗೆಂದು ಜಾರಿಗೆ ತಂದಿರುವ ಕಾನೂನುಗಳು ದುರುಪಯೋಗ ಆಗುತ್ತಿದೆ. ತಮ್ಮ ರಕ್ಷಣೆಗಿರುವ ಕಾನೂನನ್ನೇ ಪತಿಯ ಮನೆಯವರ ವಿರುದ್ಧ ಅಸ್ತ್ರವನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಇತ್ಯಾದಿ ಗಂಭೀರ ಆರೋಪಗಳು ಇಂದು, ನಿನ್ನೆಯದ್ದಲ್ಲ....
ಮುಂಡೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ವರ್ಷoಪ್ರತಿ ಜನವರಿ ಒಂದರಂದು ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೊಲಕ್ಕೆ ಗೊನೆ ಮುಹೂರ್ತ ಇಂದು ನಡೆಯಿತು. ಈ ಸಂದರ್ಭದಲ್ಲಿ ಒತ್ತೆಕೋಲ ಸಮಿತಿ ಕಾರ್ಯದರ್ಶಿ ಸದಾಶಿವ ಶೆಟ್ಟಿ ಪಟ್ಟೆ ಈಶ್ವರ...
ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ ಸಹಕಾರದೊಂದಿಗೆ ಕರಾವಳಿ ಉತ್ಸವ ಆರಂಭಗೊಂಡಿದೆ. ಮಂಗಳೂರನ್ನು ಕೇಂದ್ರವಾಗಿಟ್ಟುಕೊಂಡು ಈ ಉತ್ಸವ...