ಮಂಗಳೂರು ಮೇ 24: ಇಂಧನ ದರ ಏರಿಕೆ, ವಿಮೆ ಮೊತ್ತ ಹಾಗೂ ಬಿಡಿಭಾಗಗಳ ಬೆಲೆ ಹೆಚ್ಚಳದಿಂದಾಗಿ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯವಾಗಿದ್ದರೂ, ಸದ್ಯದ ಮಟ್ಟಿಗೆ ದರ...
ನವದೆಹಲಿ: ಪ್ರೀತಿಯ ನಾಟಕವಾಡಿ, ಧರ್ಮ ಮರೆಮಾಚಿ ದಲಿತ ಮಹಿಳೆಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಧರ್ಮ ಮತಾಂತರಕ್ಕೆ ಯತ್ನಿಸಿದ ಬೆಚ್ಚಿಬೀಳಿಸುವ ಘಟನೆಯೊಂದು ರಾಜಧಾನಿ ದೆಹಲಿಯ ಬಾಟ್ಲಾ ಹೌಸ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ದೂರಿನ...
ಮಂಗಳೂರು, ಮೇ. 24. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇರುವುದರಿಂದ ಹೊಸ ಹಾಸ್ಟೆಲ್ ಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ...
ಬೆಂಗಳೂರು: ಕರ್ನಾಟಕ ಸರ್ಕಾರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಿಸಿದೆ, ಇದು ಬೆಂಗಳೂರಿನ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ 23,376 ರೂ.ಗಳನ್ನು ಪಡೆಯುವುದನ್ನು ಖಚಿತಪಡಿಸುತ್ತದೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆ ತಿಳಿಸಿದೆ. ಕೌಶಲ್ಯಪೂರ್ಣ ಕಾರ್ಮಿಕರು ರಾಜ್ಯ ರಾಜಧಾನಿಯಲ್ಲಿ...
ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಪ್ರಯಾಣಿಸುವ ಜನತೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಹೊಸ ‘ವಂದೇ ಭಾರತ್ ಎಕ್ಸ್ಪ್ರೆಸ್’ ರೈಲು ಸೇವೆ ಮುಂದಿನ...
ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರಿಗೆ ಕೆಪಿಸಿಸಿ...
ನವದೆಹಲಿ: ಕೇಂದ್ರ ಸರಕಾರ ತೈಲೋತ್ಪನ್ನಗಳ ಬೆಲೆ ನಿಯಂತ್ರಿಸುವಲ್ಲಿ ಮತ್ತೆ ಸೋತಿದೆ. ಶನಿವಾರದ ಪೆಟ್ರೋಲ್(Petrol) ಬೆಲೆ ಲೀಟರ್ಗೆ 87 ಪೈಸೆ ಹಾಗೂ ಡೀಸೆಲ್(Diesel) ಬೆಲೆ ಲೀಟರ್ಗೆ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ....
ಬೆಂಗಳೂರು,: ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯುರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೌದು…ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ...
ರಾಜ್ಯಸಭೆಯ ಸ್ಥಾನಗಳಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಬೇಕು ಎಂದು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ರಾಷ್ಟ್ರೀಯ ಸಹ ಸಂಘಟನಾ...
ಪುತ್ತೂರು: ಸಹಕಾರ ಸಂಘಗಳ ಇತಿಹಾಸದಲ್ಲೇ ಮೊದಲ ಬಾರಿಗೆ, ಯಾವುದೇ ಖಾಸಗಿ ವಿಮಾ ಸಂಸ್ಥೆಗಳ ಒಡಂಬಡಿಕೆಯಿಲ್ಲದೆ ಸದಸ್ಯರಿಗಾಗಿ ಸ್ವಂತ ನೆಲೆಯಲ್ಲಿ ರೂಪಿಸಲಾದ ‘ಸಹಕಾರ ಸಂಜೀವಿನಿ’ ವಿಮೆ ಯೋಜನೆಯನ್ನು ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಜಾರಿಗೆ...