ಮುನ್ನಾರ್: ಇಂದು ಕೇರಳದಲ್ಲಿ ಅಧಿಕಾರದ ಸೆಮಿಫೈನಲ್ ಪಂದ್ಯದ ಫಲಿತಾಂಶ ಹೊರಬಿದ್ದಿದೆ. ಕೇರಳದಲ್ಲಿ ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಚ್ಚರಿಯ ರೀತಿಯಲ್ಲಿ ಅನೇಕ ಕಡೆಗಳಲ್ಲಿ ಗೆಲುವುಗಳನ್ನು ಕಂಡು ಎಡಪಕ್ಷಗಳಿಗೆ ಶಾಕ್ ನೀಡಿದೆ. ಕೇರಳದ...
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (ಐಪಿಎಲ್ 2026) ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯಲಿದೆ. ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಜರುಗಲಿರುವ ಈ ಹರಾಜಿನಲ್ಲಿ 349 ಕ್ಕಿಂತ ಹೆಚ್ಚಿನ ಆಟಗಾರರ ಹೆಸರು...
ವಜ್ರಾದಪಿ ಕಠೋರಾಣಿ’ ಎಂಬ ಮಾತಿದೆ. ಅಂದರೆ ಲೋಹಗಳಲ್ಲೇ ವಜ್ರ ಅತ್ಯಂತ ಕಠಿಣವಾದದ್ದು ಎಂಬುದು ಇದರ ಅರ್ಥ. ಆದರೆ ವಿಶೇಷವೆಂದರೆ ಸುಕೋಮಲೆಯಾದ ಸ್ತ್ರೀ ಆಕರ್ಷಕ ವಜ್ರಾಭರಣಗಳನ್ನು ತೊಟ್ಟುಕೊಂಡ ಸಂದರ್ಭದಲ್ಲಿ ಈ ಗಾದೆಗೆ ಒಂದು ಪರಿಪೂರ್ಣತೆ ಸಿಗುತ್ತದೆ. ‘ವಜ್ರಾದಪಿ...
ಪ್ರಸಾದ್ (PRASHAD) ಯೋಜನೆಯಡಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯವನ್ನು ಸೇರಿಸುವ ವಿಷಯವು ಪ್ರಸ್ತುತ ಕೇಂದ್ರ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೇಖಾವತ್ ಲೋಕಸಭೆಯಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್...
ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟ ವರು. ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ...
ಪುತ್ತೂರು: ಬಪ್ಪಳಿಗೆಯ ನಟ್ಟೋಜ ಫೌಂಡೇಶನ್ ಟ್ರಸ್ಟ್ (ರಿ.) ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ 25ನೇ ವರ್ಷದ ರಜತ ಮಹೋತ್ಸವದ ಪ್ರಯುಕ್ತ ಡಿಸೆಂಬರ್ 13ರಂದು ವಿಶೇಷ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ...
ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಹಾರಾಡಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ-2025 ಕಾರ್ಯಕ್ರಮ...
ಸಮಾಜ ಸೇವಾ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಉಪ್ಪಿನಂಗಡಿಯ ಹೆಮ್ಮಯ ಗರಿ ಉಬಾರ್ ಸ್ಪೋರ್ಟಿಂಗ್ ಕ್ಲಬ್ (ರಿ.)ವತಿಯಿಂದ ಡಿ.13, 14: ರಂದು ಜಿಲ್ಲಾ...
ಪುತ್ತೂರು: ಪುರುಷರ ಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ವಿಕೃತ ಮನಸ್ಸಿನ ಕಿಡಿಗೇಡಿಗಳು ಹರಿದು ಹಾನಿ ಮಾಡಿರುತ್ತಾರೆ. ಇದರ...
ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಪು ಶಿವಪ್ರಕಾಶ್ ರವರ ಅಂಗಡಿಯ ಎದುರು ಕಳೆದ ಒಂದು ವಾರದಿಂದ KA70 E 1602 ಸ್ಕೂಟಿ ಅನಧಿಕೃತವಾಗಿ ನಿಂತಿದ್ದು, ಸ್ಥಳೀಯರಲ್ಲಿ ಆತಂಕ ವಾಗಿದೆ.