ಕಾಣಿಯೂರು : ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿರುವ ಕಾರಣ ಸ್ನಾನ ಘಟ್ಟದ ಬಳಿ ದೇಗುಲದ ವತಿಯಿಂದ ಭಕ್ತರಿಗೆ ಶವರ್ ಬಾತ್ ವ್ಯವಸ್ಥೆ ಮಾಡಿದೆ. ಮಳೆಗಾಲ ಸಂದರ್ಭದಲ್ಲಿ ಯಾವುದೇ ಅನಾಹುತ...
ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರಾರ್ಥನೆ ಸಲ್ಲಿಕೆ ಪುತ್ತೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು...
ಗಣೇಶೋತ್ಸವ ನಡೆಯುತ್ತಿರುವ ಪುತ್ತೂರು ಕಿಲ್ಲೆ ಮೈದಾನದಲ್ಲಿದ್ದ ಅಂಗಡಿಗೆ ನುಗ್ಗಿದ ಕಾರು ಇಬ್ಬರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಸಲ್ಲಿಸಿರುವ ಅರ್ಜಿಯ ಮುಂದುವರೆದ ವಿಚಾರಣೆಯನ್ನು ಹೈಕೋರ್ಟ್ಇಂದು ಮಧ್ಯಾಹ್ನ ಕೈಗೆತ್ತಿಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆ ವೇಳೆ ಘರ್ಷಣೆ ಉಂಟಾಗಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ...
ನೆಲ್ಯಾಡಿ ಭಾಗದಲ್ಲಿ ಬಿರುಗಾಳಿಗೆ ತತ್ತರಿಸಿದ ಜನರು: ನಾಲ್ಕು ಮನೆಗಳಿಗೆ ಹಾನಿ ಜನತಾ ಕಾಲೋನಿಯ ನಿವಾಸಿಗಳಾದ ಐತಪ್ಪ, ಬಾಬು ಆಚಾರಿ, ಲೋಕೇಶ್, ಇಸುಬು ಎಂಬುವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಹಾರಿ ಹಾನಿಗೊಂಡಿದೆ ಹಾಗೂ ಸಮೀಪದಲ್ಲಿ ಎರಡು...
ಪುತ್ತೂರು : ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ...
ಕೋಡಿಂಬಾಡಿ :ಸೆ 12, ಕೋಡಿಂಬಾಡಿ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಇದರ ವತಿಯಿಂದ ಕಂಪ್ಯೂಟರ್ ಹಾಗೂ ದಾನಿಗಳಾದ ಶಾಲಾ ಹಿರಿಯ ವಿದ್ಯಾರ್ಥಿಗಳಾದ,ಸ್ಮಾರ್ಟ್ ಟೆಕ್ನಾಲಜಿ ಇದರ ಮಾಲಕರಾದ ಸತೀಶ್ ನಾಯಕ್ ಮೋನಡ್ಕ ಮತ್ತು ಹರೀಶ್ ಪ್ರಭು...
ಬಾಲನ್ಯಾಯ ಮಾದರಿ ನಿಯಮಗಳು 2016 ತಿದ್ದುಪಡಿ ಮಾದರಿ ನಿಯಮಗಳು 2022 ರ ಅನ್ವಯ ಬಾಲನ್ಯಾಯ ಮಂಡಳಿಗೆ ಮೂರು ವರ್ಷದ ಅವಧಿಗೆ ಪುತ್ತೂರಿನ ಖ್ಯಾತ ನ್ಯಾಯವಾದಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪಕ್ಷದಲ್ಲಿ ಅನೇಕ ಜವಾಬ್ಧಾರಿಯನ್ನು ಹೊಂದಿರುವ ಸಾಹಿರಾ...
ಪುತ್ತೂರು: ಮೈಸೂರು ಮುಡಾದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟಿನಲ್ಲಿ ಜಯ ಸಿಗಬೇಕು ಎಂದು ಪ್ರಾರ್ಥಿಸಿ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ.11ರಂದು ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಲಾಯಿತು. ಶಾಸಕ...