ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹಾಗೂ ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ದಾಖಲಿಸಲಾದ ಎಫ್ಐಆರ್ಗಳನ್ನು ಹಿಂಪಡೆಯುವ ಕುರಿತು ಸರ್ಕಾರ ನೀಡಿದ ಭರವಸೆಗಳ ನಂತರ, ‘ಕಾಕ್ರೋಚ್ ಜನತಾ ಪಾರ್ಟಿ’ ದೆಹಲಿಯ ಜಂತರ್ ಮಂತರ್ನಲ್ಲಿ...
ಪರೀಕ್ಷಾ ಅಕ್ರಮ ಹಾಗೂ ನೀಟ್ ಪೇಪರ್ ಲೀಕ್ ಖಂಡಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಮತ್ತು ವಿದ್ಯಾರ್ಥಿಗಳು ನಡೆಸುತ್ತಿದ್ದ ತಿಂಗಳ ಸುದೀರ್ಘ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಂತೆ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅದರಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದ (KSMSCL) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ರತ್ನಂ ಪಾಂಡೆ (ಐಎಎಸ್-2018) ಅವರನ್ನು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲೆ ಹಾಗೂ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಿಸಲಾಗಿತ್ತು. ಆದರೆ, ರಜೆ ಘೋಷಿಸಿದ ದಿನವೇ ಬಿಸಿಲಿನ ವಾತಾವರಣವಿದ್ದ ಕಾರಣ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರ...
ಪುತ್ತೂರು:ಕೆಲವು ದಿನಗಳ ಹಿಂದೆ ನಿಧನರಾಗಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು ಅವರಿಗೆ ನುಡಿನಮನ ಕಾರ್ಯಕ್ರಮ ಜು.26ರಂದು ಬೆಳಿಗ್ಗೆ 10 ಗಂಟೆಗೆ ದೇವಳದ ಚಿನ್ಮಯಿ ಸಭಾಂಗಣದಲ್ಲಿ ನಡೆಯಲಿದೆ....
ಸುಳ್ಯ: ಕಲ್ಲುಗುಂಡಿಯ ಗಂಡನ ಮನೆಯಲ್ಲಿ ಅನುಮಾನಾಸ್ಪದ ಸಾವು – ಸಾರಪುಣಿಯ ನಿಶಾನಳ ನಿವಾಸಕ್ಕೆ ಪುತ್ತೂರು ಬಿಜೆಪಿ ನಿಯೋಗ ಭೇಟಿ, ತೀವ್ರ ಸಂತಾಪ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹ ಸಾರಪುಣಿ: ಸುಳ್ಯ ತಾಲೂಕಿನ ಕಲ್ಲುಗುಂಡಿಯ ಗಂಡನ ಮನೆಯಲ್ಲಿ...
ಪುತ್ತೂರು, ಜು.25: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆ ವತಿಯಿಂದ ಜುಲೈ 25ರಂದು ಬೆಳಿಗ್ಗೆ 11.30ಕ್ಕೆ ಪುತ್ತೂರಿನ ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಿಂದ ಅಮರ್ ಜವಾನ್ ಜ್ಯೋತಿವರೆಗೆ ಶಾಂತಿಯುತ ಜಾಥಾ...
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಶನಿವಾರ (ಜು.25) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ...
ಪೆರ್ನೆ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ...
ಬೆಂಗಳೂರು, ಜು.24: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ (ಕೆಎಂಎಫ್) ತನ್ನ ಜನಪ್ರಿಯ ನಂದಿನಿ ಬ್ರಾಂಡ್ನ ತುಪ್ಪ ಮತ್ತು ಬೆಣ್ಣೆ ಉತ್ಪನ್ನಗಳ ದರವನ್ನು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ (ಜುಲೈ 24) ಜಾರಿಗೆ ಬಂದಿವೆ....