ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

Ganesh Chaturthi : ಗಣೇಶೋತ್ಸವದಲ್ಲಿ ಕಾಂತಾರ ಮೋಡಿ; ಭೂತಕೋಲದ ವೈಭವ ನೋಡಿ

Published

on

ಆನೇಕಲ್ : ಕಾಂತಾರ ಸಿನಿಮಾ ಮಾಡಿರುವ ಮೋಡಿ ಈಗಲೂ ಮುಂದುವರಿದಿದೆ. ಗಣೇಶ ಚತುರ್ಥಿ (Ganesh Chaturthi) ಹಿನ್ನೆಲೆಯಲ್ಲಿ ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಹವಾ ಜೋರಾಗಿದೆ. ಅದ್ಧೂರಿಯಾಗಿ ಕಾಂತಾರ ಸೆಟ್‌ ಹಾಕಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ಮಾಂಸಹಾರ ತ್ಯಜಿಸಿ ಸೆಟ್‌ ನಿರ್ಮಾಣ

ತುಳು ನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಸೆಟ್ ನಿರ್ಮಾಣ ಮಾಡಲಾಗಿದೆ. ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನು ತ್ಯಜಿಸಿ ಕಾಂತಾರ ಸೆಟ್‌ಗಾಗಿ ಸಿದ್ಧತೆ ಮಾಡಲಾಗಿದೆ.

ಮೊದಲಿಗೆ 20 ಅಡಿ ಎತ್ತರದ ವರಾಹರೂಪಿ ಪಂಜುರ್ಲಿ ನಿರ್ಮಾಣ ಮಾಡಲಾಗಿದ್ದು, ಅಲ್ಲಿಂದ ಒಳ ಬರುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದೆ. ಭೂತಕೋಲ ಕೈಯಲ್ಲಿ ಬೆಂಕಿಯನ್ನು ಹಿಡಿದು ಆ್ಯಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ನಿರ್ಮಾಣ ಮಾಡಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement