ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
8 years agoon
By
adminಆನೇಕಲ್ : ಕಾಂತಾರ ಸಿನಿಮಾ ಮಾಡಿರುವ ಮೋಡಿ ಈಗಲೂ ಮುಂದುವರಿದಿದೆ. ಗಣೇಶ ಚತುರ್ಥಿ (Ganesh Chaturthi) ಹಿನ್ನೆಲೆಯಲ್ಲಿ ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಕಾಂತಾರ ಹವಾ ಜೋರಾಗಿದೆ. ಅದ್ಧೂರಿಯಾಗಿ ಕಾಂತಾರ ಸೆಟ್ ಹಾಕಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
ತುಳು ನಾಡಿನ ಆರಾಧ್ಯ ದೈವದ ನಿಜವಾದ ಕಥೆಯಾಗಿರುವುದರಿಂದ ಶ್ರದ್ಧೆ, ಭಕ್ತಿಯಿಂದ ಸೆಟ್ ನಿರ್ಮಾಣ ಮಾಡಲಾಗಿದೆ. ಕಳೆದೊಂದು ತಿಂಗಳಿನಿಂದ ಮಾಂಸಹಾರವನ್ನು ತ್ಯಜಿಸಿ ಕಾಂತಾರ ಸೆಟ್ಗಾಗಿ ಸಿದ್ಧತೆ ಮಾಡಲಾಗಿದೆ.
ಮೊದಲಿಗೆ 20 ಅಡಿ ಎತ್ತರದ ವರಾಹರೂಪಿ ಪಂಜುರ್ಲಿ ನಿರ್ಮಾಣ ಮಾಡಲಾಗಿದ್ದು, ಅಲ್ಲಿಂದ ಒಳ ಬರುತ್ತಿದ್ದಂತೆ ಸುತ್ತಲೂ ಫೈರ್ ಫೀಲ್ ಆಗುವಂತೆ ಭೂತಕೋಲ ಸೆಟ್ ಹಾಕಲಾಗಿದೆ. ಭೂತಕೋಲ ಕೈಯಲ್ಲಿ ಬೆಂಕಿಯನ್ನು ಹಿಡಿದು ಆ್ಯಕ್ಷನ್ ಮಾಡುವ ರೀತಿ ರಿಯಲಿಸ್ಟಿಕ್ ಆಗಿ ನಿರ್ಮಾಣ ಮಾಡಲಾಗಿದೆ.