ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsಟ್ರಸ್ಟ್ ನಲ್ಲಿ ರಾಜಕೀಯ ಎಂಟ್ರಿಗೆ ಅವಕಾಶ ಕೊಡುವುದಿಲ್ಲ:ಅಶೋಕ್ ರೈ
ನಾನು ನಡೆಸಿಕೊಂಡು ಬರುತ್ತಿರುವ ರೈ ಚಾರಿಟೇಬಲ್ ಟ್ರಸ್ಟಿನಲ್ಲಿ ರಾಜಕೀಯ ಇಲ್ಲ ,ಇದರಲ್ಲಿ ರಾಜಕೀಯ ಎಂಟ್ರಿಯಾಗಲು ಅವಕಾಶವೇ ಇಲ್ಲ ಎಂದು ಟ್ರಸ್ಟ್ ಮುಖ್ಯಸ್ಥರಾದ ಅಶೋಕ್ ರೈ ಹೇಳಿದರು.ಅವರು ಬೈಪಾಸ್ ಉದಯಗಿರಿ ಸಭಾಂಗಣದಲ್ಲಿ ನಡೆದ ಟ್ರಸ್ಟ್ ಸದಸ್ಯರ ಸಭೆಯಲ್ಲಿ ಮಾತನಾಡಿದರು. ಸಮಾಜ ಸೇವೆ ಹಾಗೂ ಬಡವರ ಸೇವೆ ಮಾಡಬೇಕೆಂಬ ಏಕೈಕ ಉದ್ದೇಶದಿಂದ ಟ್ರಸ್ಟ್ ಆರಂಭ ಮಾಡಿದ್ದೇನೆ. ಸುಮಾರು 22 ಸಾವಿರ ಕುಟುಂಬಗಳಿಗೆ ನನ್ನಿಂದಾದ ನೆರವು ನೀಡಿದ್ದೇನೆ. ಯಾವತ್ತೂ ಟ್ರಸ್ಟನ್ನು ರಾಜಕೀಯಕ್ಮೆ ಬಳಸಿಕೊಂಡಿಲ್ಲ, ಬಳಸುವುದೂ ಇಲ್ಲ ಎಂದು ಹೇಳಿದರು. 10 ವರ್ಷದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬರುತ್ತಿರುವ ಟ್ರಸ್ಟ್ ವತಿಂದ ಮುಂದಿನ ದಿನಗಳಲ್ಲಿ ಆರೋಗ್ಯ ಮೇಳ, ಉದ್ಯೋಗ ಮೇಳ, ಶಿಕ್ಷಣ ಸೇರಿದಂತೆ ಹಲವು ವಿಚಾರಗಳಲ್ಲಿ ಸಮುದಾಯಕ್ಕೆ ಪ್ರಯೋಜನವಾಗುವ ಕೆಲಸವನ್ನು ಮಾಡಲಿದ್ದೇವೆ. ಸಾರ್ವಜನಿಕರ ಸೇವೆಗಾಗಿ ಶಾಸಕರ ಕಚೇರಿಯಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಾನು ಎಲ್ಲರಿಗೂ ಶಾಸಕನಾಗಿದ್ದು ಎಲ್ಲರೂ ನನ್ನ ಕಚೇರಿಗೆ ಬಂದು ತಮ್ಮ ಕೆಲಸವನ್ನು ಮಾಡಿಸಿಕೊಳ್ಳಬಹುದು ಎಂದು ಹೇಳಿದರು.
ಶಾಸಕರಾದ ಅಶೋಕ್ ರೈ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅಥಿತಿಗಳಾಗಿ ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮದ್ ಬಡಗನ್ನೂರು, ನಿರಂಜನ್ ರೈ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು ಉಪಸ್ಥಿತರಿದ್ದರು. ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿ, ರಾಜೇಂದ್ರ ರೈ ಪುಣಚ ಮತ್ತು ಲಿಂಗಪ್ಪ ಕಾರ್ಯಕ್ರಮ ನಿರ್ವಹಣೆ ಹಾಗೂ ಯೋಗೀಶ್ ಸಾಮಾನಿ ಮಠಂತಬೆಟ್ಟು ವಂದಿಸಿದರು.