ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ನಿಯಂತ್ರಣ ತಪ್ಪಿ ಥಾರ್ ಜೀಪ್ ಅಪಘಾತ; ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ

Published

on

ಪುತ್ತೂರು: ನಿಯಂತ್ರಣ ತಪ್ಪಿ ಥಾರ್ ಜೀಪ್ ಅಪಘಾತ ಸಂಭವಿಸಿದ ಘಟನೆ ಪೆರ್ನೆ ಸಮೀಪದ ಕಡಂಬು ಬಳಿ ನಡೆದಿದೆ.

ಘಟನೆಯಲ್ಲಿ 5 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ರವರು ಸಹಕರಿಸಿದರು.

ನಾಲ್ವರಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಓರ್ವನಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement