ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಪ್ರೊ ಕಬಡ್ಡಿ ಮಾದರಿಯ ಅಹರ್ನಿಶಿ ಕಬಡ್ಡಿ ಪಂದ್ಯಾಟಕ್ಕೆ ದಿನಗಣನೆ

Published

on

ಪುತ್ತೂರು: ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್(ರಿ ) ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ (ರಿ)ಮತ್ತು ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ)ಇದರ ಸಂಯುಕ್ತ ಆಶ್ರಯದಲ್ಲಿ, ಶ್ರೀ ಗಣೇಶೋತ್ಸವದ ಪ್ರಯುಕ್ತ, ಅಂತರಾಷ್ಟ್ರೀಯ ಕಬ್ಬಡಿ ಆಟಗಾರ ದಿlಉದಯ ಚೌಟ ಸ್ಮರಣಾರ್ಥ ಮ್ಯಾಟ್ ಅಂಕಣದಲ್ಲಿ ಅಹ್ವಾನಿತ ತಂಡಗಳ, ಪುರುಷರ ವಿಭಾಗದ, ಪ್ರೊ ಕಬಡ್ಡಿ ಮಾದರಿಯ ‘ಅಹರ್ನಿಸಿ’ ಕಬ್ಬಡಿ ಪಂದ್ಯಾಟ ಸೆ.30ರ ಶನಿವಾರ ಬೆಳಗ್ಗೆ 9:00 ರಿಂದ ರಾತ್ರಿ 9 ತನಕ, ಕಿಲ್ಲೆ ಮೈದಾನ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement