ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ರಾಜ್ಯಮಟ್ಟದ ಅಮೆಚೂರ್ ಕ್ರೀಡಾಕೂಟದಲ್ಲಿ ಮಿಂಚಿದ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿಗಳು

Published

on

ಪುತ್ತೂರು:  ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳಾದ ಆದರ್ಶ್ ಶೆಟ್ಟಿ ಮತ್ತು ಕೆ ಆರ್ ಯಶ್ವಿನ್ ಇವರು ರಾಜ್ಯ ಮಟ್ಟದ ಅಮೆಚೂರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಆದರ್ಶ್ ಶೆಟ್ಟಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಕೆ ಆರ್ ಯಶ್ವಿನ್ ತೃತೀಯ ಸ್ಥಾನ ಪಡೆದಿದ್ದಾರೆ.

ಆದರ್ಶ್ ಶೆಟ್ಟಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಇವರ ದೈಹಿಕ ಶಿಕ್ಷಕರಾದ ಎಳಿಯಸ್ ಪಿಂಟೋ ಮತ್ತು ರಾಜೇಶ್ ಮೂಲ್ಯ ಹಾಗೂ ಪ್ರಮುಖ ತರಬೇತುದಾರರಾದ ಪುಷ್ಪರಾಜ್ ಇವರ ನೇತೃತ್ವದಲ್ಲಿ ಈ ಸಾಧನೆಯನ್ನು ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement