ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಬಾರ್ ಕಂಬಳೋತ್ಸವಕ್ಕೆ ಇಂದು ಚಾಲನೆ; ಬೋಟಿಂಗ್, ಸಸ್ಯ ಮೇಳ, ಆಹಾರ ಮೇಳ, ಸಾಂಸ್ಕೃತಿಕ ವೈಭವ ಈ ಬಾರಿಯ ವಿಶೇಷPublished
1 year agoon
By
Akkare Newsಪುತ್ತೂರಿನಲ್ಲಿ ಪ್ರೊ ಕಬಡ್ಡಿ ಮಾದರಿಯ ಅಹರ್ನಿಶಿ ಕಬಡ್ಡಿ ಪಂದ್ಯಾಟದ ಕ್ಷಣಗಣನೆ
ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್(ರಿ ),
ದಕ್ಷಿಣ ಕನ್ನಡ ಜಿಲ್ಲಾ ಅ ಮೇಚೂರು ಕಬಡ್ಡಿ (ರಿ) ಮತ್ತು ಪುತ್ತೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ)
ಇದರ ಸಂಯುಕ್ತ ಆಶ್ರಯದಲ್ಲಿ, ಶ್ರೀ ಗಣೇಶೋತ್ಸವದ ಪ್ರಯುಕ್ತ, ಅಂತರಾಷ್ಟ್ರೀಯ ಕಬ್ಬಡಿ ಆಟಗಾರ ದಿlಉದಯ ಚೌಟ ಸ್ಮರಣಾರ್ಥ ಮ್ಯಾಟ್ ಅಂಕಣದಲ್ಲಿ ಅಹ್ವಾನಿತ ತಂಡಗಳ ಪುರುಷರ ವಿಭಾಗದ ಪ್ರೊ ಕಬಡ್ಡಿ ಮಾದರಿಯ ಅಹರ್ನಿಸಿ ಕಬಡ್ಡಿ ಪಂದ್ಯಾಟ 30/09/2023ನೇ ಶನಿವಾರ ಬೆಳಗ್ಗೆ 9:00 ರಿಂದ ರಾತ್ರಿ 9 ತನಕ ಕಿಲ್ಲೆ ಮೈದಾನ ಪುತ್ತೂರಿನಲ್ಲಿ ನಡೆಯಲಿದೆ.