ಪುತ್ತೂರು: ನಗರ ಸಭೆಯ ವ್ಯಾಪ್ತಿಯ ರಸ್ತೆಗಳ ಬದಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ಹಾಗೂ ರಸ್ತೆಗಳೇ ಕಾಣದಂತೆ ಬೆಳೆದಿರುವ ಗಿಡಗಂಟಿಗಳನ್ನು ಮತ್ತು ಪೊದೆಗಳನ್ನು ಅತಿ ಶೀಘ್ರದಲ್ಲಿ ತೆರವು ಮಾಡಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಪುತ್ತೂರು...
ಉಪ್ಪಿನಂಗಡಿ: ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಾಗ ೨೫ ವರ್ಷಗಳಷ್ಟಾದರೂ ಭವಿಷ್ಯದ ಚಿಂತನೆಯಿರಬೇಕು. ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಅಭಿವೃದ್ಧಿಯೂ ಇದೇ ರೀತಿ ನಡೆಯಬೇಕಿದ್ದು, ಬರುವ ಭಕ್ತರಿಗೆ ಉತ್ತಮ ಇಲ್ಲಿ ವ್ಯವಸ್ಥೆ ಮಾಡಿಕೊಡುವ ಕಾರ್ಯವಾಗಬೇಕು. ಪುಣ್ಯಕ್ಷೇತ್ರವಾಗಿರುವ...
ಪೆರ್ನಾಜೆ : ಕೊಳಲು ಬದುಕು ಇದ್ದಂತೆ ಅನೇಕ ರಂದ್ರಗಳಲ್ಲಿ ಖಾಲಿ ಖಾಲಿ ಭಾವನೆಗಳೆ ತುಂಬಿರುತ್ತದೆ.ಯಾವಾಗ ಅದನ್ನು ಬಳಸಲು ಆರಂಭಿಸುತ್ತೇವೆ ಆಗ ಮಧುರ ಸಂಗೀತ ಹೊರ ಹೊಮ್ಮುತ್ತದೆ. ಮಾಣಿಲ ಶ್ರೀಧಾಮ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ...
ಮಂಗಳೂರು: ನವೆಂಬರ್ 25 ಮತ್ತು 26 ರಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಕಂಬಳದ ಕಾರ್ಯಕ್ರಮವನ್ನು ನಟಿ ಅನುಷ್ಕಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ನಟರಾದ ರಜನಿಕಾಂತ್, ಸುನೀಲ್ ಶೆಟ್ಟಿ, ಶಿಲ್ಪಾ ಶೆಟ್ಟಿ, ಯಶ್ ಮತ್ತು ದರ್ಶನ್...
ಪುತ್ತೂರು : Pixel Creatives ಸಂಸ್ಥೆಯ ಸಹ ಮಾಲಕರಾದ ಪ್ರಶಾಂತ್ ಪಲ್ಲತ್ತಡ್ಕ (32) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಸಮಾರಂಭಗಳಿಗೆ ಎಲ್ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯದಿಂದಿದ್ದರು. ಇಂದು...
ಶಾಸಕರಾದ ಅಶೋಕ್ ರೈ ಯವರ ಸಮಾಜಮುಖಿ ಕೆಲಸಕ್ಕೆ ಕ್ಷೇತ್ರ ದಿಂದ ಉಚಿತ ಬಸ್ ನ ವ್ಯವಸ್ಥೆ :ಕುಕ್ಕಾಜೆ ಶ್ರೀ ಕೃಷ್ಣ ಗುರೂಜಿ ವಿಟ್ಲ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ...
ವಿಟ್ಲ :ಸರಕಾರಿ ಪದವಿ ಪೂರ್ವವಿಟ್ಲ ಕಾಲೇಜಿನ, ಕಾಲೇಜ್ ಅಭಿವೃದ್ಧಿ ಸಮಿತಿಯ ನೂತನ ಕಾರ್ಯಧ್ಯಕ್ಷ ರಾಗಿ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾಗಿರುವ ವಿ ಕೆ ಎಂ ಅಶ್ರಫ್ ಆಯ್ಕೆಯಾಗಿರುತ್ತಾರೆ. ಇವರ ಆಯ್ಕೆಗೆ ಮಾಜಿ ಶಾಸಕಿ ಟಿ...
ಬೆಳ್ತಂಗಡಿ :ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಅಪ್ಪ ಮಗನ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಉಜಿರೆಯಲ್ಲಿ ಆ.29 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರಿ(75)...
ಮಂಗಳೂರು : ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು ತಪಾಸಣೆ ತೀವ್ರಗೊಳಿಸಿದ್ದಾರೆ. ಕೇರಳದಿಂದ...
ಪುತ್ತೂರು: ಮುಂಡೂರು ನಿವಾಸಿ, ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮುಂಡೂರಿನ ಕಲ್ಲಗುಡ್ಡೆಯಲ್ಲಿ ಅವರು ಜ್ಯುವೆಲ್ಲರಿ ನಡೆಸುತ್ತಿದ್ದರು. ಮೃತರು ಪತ್ನಿ ಲತಾ, ಪುತ್ರ ಶಿವಕುಮಾರ್ ಹಾಗೂ...