ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಮುಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Published

on

 ಪುತ್ತೂರು : ಮುಂಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೆ,ಮುಂಡೂರು, ಕಲ್ಲಗುಡ್ಡೆ, ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯಿತ್ ಅಧ್ಯಕ್ಷರು ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತರು,ಆರೋಗ್ಯ ಇಲಾಖೆಯವರು, ಸಂಘ-ಸಂಸ್ಥೆಗಳು ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version