ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಉಪ್ಪಿನಂಗಡಿ ಗ್ರಾಮ ಪಂಚಾಯಿತ್ ಗೆ ಗಾಂಧಿ ಗ್ರಾಮ ಪುರಸ್ಕಾರ

Published

on

2022-2023 ಸಾಲಿನಲ್ಲಿ ಉತ್ತಮ ಸಾಧನೆ ಮಾಡಿರುವ ಮತ್ತು ಉತ್ತಮ ಕಾರ್ಯ ಕ್ಷಮತೆ ಹೊಂದಿರುವ ಹಾಗೂ ಸಮಗ್ರ ಅಭಿೃದ್ಧಿಗಾಗಿ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರವನ್ನು ಉಪ್ಪಿನಂಗಡಿ ಗ್ರಾಮ ಪಂಚಾಯತಿಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಇವರು ಅ.2ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಸಭಾಂಗಣದಲ್ಲಿ ಗಾಂಧಿ ಗ್ರಾಮ ಪುರಸ್ಕಾರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ವಿಲ್ಫ್ರೆಡ್ ಲಾರೆನ್ಸ್ ರಾಡ್ರಿಗಸ್ ಹಾಗೂ ಸದಸ್ಯರಾದ ಶ್ರೀ ಯು.ಟಿ ತೌಸಿಫ್ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version