ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಎಂ.ಎಸ್ ರಾಮಕೃಷ್ಣ ಕೊಲೆ ಪ್ರಕರಣ: ಡಾ| ರೇಣುಕಾ ಪ್ರಸಾದ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

Published

on

ಮಂಗಳೂರು: ಸುಳ್ಯದ ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ| ರೇಣುಕಾ ಪ್ರಸಾದ್ ಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಂಗಳೂರಿನ ಜಿಲ್ಲಾ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಬಸವರಾಜ ಅವರನ್ನೊಳಗೊಂಡ ವಿಭಾಗೀಯ ಪೀಠದಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದೆ.

 

ಕೆಲ ದಿನಗಳ ಹಿಂದೆ ರೇಣುಕಾ ಪ್ರಸಾದ್ ಸೇರಿ ಆರು ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು ನೀಡಿತ್ತು. ಅಪರಾಧಿಗಳಲ್ಲಿ ಓರ್ವನಾದ ಶರಣ್ ಪೂಜಾರಿ ಗೈರಾದ ಹಿನ್ನೆಲೆಯಲ್ಲಿ ಐವರಿಗೆ ಜೀವಾವಧಿ ಶಿಕ್ಷೆ ನೀಡಿದೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version