ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare Newsಮಂಗಳೂರು: ಐತಿಹಾಸಿಕ 34 ನೇ ವರ್ಷದ ಮಂಗಳೂರು ದಸರಾ ಅಕ್ಟೋಬರ್ 15ರಿಂದ ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ಪ್ರಾರಂಭವಾಗುತ್ತಿದೆ. ಈ ಬಾರಿಯ ದಸರಾ ಸಿದ್ದತೆಗಳ ಬಗ್ಗೆ ದೇವಳದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ವರ್ಷಂಪ್ರತಿ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ “ಮಂಗಳೂರು ದಸರಾ” ಶ್ರೀ ಕ್ಷೇತ್ರದ ನವೀಕರಣದ ರುವಾರಿ ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಇದೇ ತಿಂಗಳ ಅ.15ರಂದು ಶ್ರೀ ಗಣೇಶ, ನವದುರ್ಗೆ ಮತ್ತು ಶ್ರೀ ಶಾರದಾ ಮಾತೆಯ
ಮೂರ್ತಿ ಪ್ರತಿಷ್ಠಾಪನೆಗೊಳಿಸಿ ಪ್ರಾರಂಭವಾಗಲಿದೆ” ಎಂದರು.
ಬಳಿಕ ಮಾತಾಡಿದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು, “ದಸರಾ ಮಹೋತ್ಸವವು ಅ.25ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದ್ದು,
ಅ. 24ರಂದು 4 ಗಂಟೆಗೆ ಸರಿಯಾಗಿ “ಮಂಗಳೂರು ದಸರಾ” ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ
ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜರಸ್ತೆಯಲ್ಲಿ ಸಾಗಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.
ಅ.15ರಿಂದ ಅಕ್ಟೋಬರ 23ರವರೆಗೆ ದಿನಂಪ್ರತಿ ಸಂಜೆ 6.00 ರಿಂದ ರಾತ್ರಿ 9.00 ಗಂಟೆಯವರೆಗೆ ಪ್ರಖ್ಯಾತ ಕಲಾವಿದರಿಂದ
ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವಾರು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಟ್ಯಾಬ್ ಗಳು ಭಾಗವಹಿಸಲಿದ್ದು ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ. ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲಕರು ತಮ್ಮ ತಮ್ಮ ಕಟ್ಟಡಗಳನ್ನು
ವಿದ್ದುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.