ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare News
ಪುತ್ತೂರು: ಕಳೆದ ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಋಣ ನನ್ನ ಮೇಲಿದೆ. ಸರಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸಲಾಗುವುದು. ಟ್ರಸ್ಟ್ ಮೂಲಕ ಸಮಾಜ ಮುಖಿ ಸೇವೆಗಳನ್ನು ಮಾಡಲಾಗುತ್ತಿದ್ದು ಜನರ ಆರೋಗ್ಯ ರಕ್ಷಣೆಗಾಗಿ ೬ ತಿಂಗಳಿಗೊಮ್ಮೆ ವಿವಿಧ ಆಸ್ಪತ್ಸೆಗಳ ಮೂಲಕ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಲಾಗವುದು. ಎಲ್ಲಾ ೨೨೦ ಬೂತ್‌ಗಳಲ್ಲಿಯೂ ಟ್ರಸ್ಟ್‌ನ ಸ್ವಯಂ ಸೇವಕರಿದ್ದು ನಿಮ್ಮ ಸೇವೆಗೆ ದೊರೆಯಲಿದ್ದಾರೆ. ಟ್ರಸ್ಟ್‌ನ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಲಾಗುತ್ತಿದೆ ಎಂದು ಅಶೋಕ್ ಕುಮಾರ್ ರೈಯವರು ಹೇಳಿದರು.
ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಪುತ್ತೂರು, ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ, ಕೆಎಂಸಿ ಆಸ್ಪತ್ರೆ ಅತ್ತಾವರ ಹಾಗೂ ಕೆಎಂಸಿ ಆಸ್ಪತ್ರೆ ಡಾ.ಅಂಬೇಡ್ಕರ್ ವೃತ್ತ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಅ.೭ರಂದು ದರ್ಬೆ ಬೈಪಾಸ್ ರಸ್ತೆಯ ಆರ್.ಇ.ಬಿ ಎಂಕ್ಲೇವ್ ಕಟ್ಟಡದಲ್ಲಿರುವ ಟ್ರಸ್ಟ್ ನ ಸಭಾಂಗಣದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಟ್ರಸ್ಟ್ ಮೂಲಕ ಕಳೆದ ಹತ್ತು ವರ್ಷಗಳಿಂದ ಸೇವೆ ನೀಡುತ್ತಾ ಬರುತ್ತಿದ್ದು ಇತ್ತೀಚೆಗೆ ಚಾಲಕರಿಗೆ ತರಬೇತಿ ನೀಡಿ ೬೦ ಮಂದಿಗೆ ಕೆಎಸ್‌ಆರ್‌ಟಿಸಿಯಲ್ಲಿ ಕೆಲಸ ದೊರಕಿಸಿಕೊಡಲಾಗಿದೆ. ಮೂಡಬಿದರೆ ಆಳ್ವಾಸ್‌ನಲ್ಲಿ ನಡೆದ ಉದ್ಯೋಗ ಮೇಳಕ್ಕೆ ೩೫೦ ಮಂದಿಯನ್ನು ಉಚಿತ ಬಸ್ ಮೂಲಕ ಕಳುಹಿಸಿಕೊಡಲಾಗಿದೆ. ಅನಾರೋಗ್ಯದಲ್ಲಿರುವವರಿಗೆ ಹಾಗೂ ಇಲ್ಲದವರಿಗೂ ತಮ್ಮ ಆರೋಗ್ಯವನ್ನು ತಪಾಸಣೆ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಶಿಬಿರವನ್ನು ಏರ್ಪಡಿಸಲಾಗಿದ್ದು ವರ್ಷಕ್ಕೆ ಎರಡು ಬಾರಿ ನಡೆಯಲಿದೆ. ಇಲ್ಲಿ ಎಲ್ಲವನ್ನು ಉಚಿತವಾಗಿ ನೀಡಲಾಗುವುದು ಎಂದ ಅವರು ಸರಕಾರದ ಯಾವುದೇ ಸೌಲಭ್ಯಗಳಿಲ್ಲದ ಬಿಪಿಎಸ್ ಫಲಾನುಭವಿಗಳ ಶಸ್ತ್ರ ಚಿಕಿತ್ಸೆ, ಮಕ್ಕಳ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆ ವೆಚ್ಚ ೨ ಲಕ್ಷ ರೂಪಾಯಿಗಳಾದರೆ ಅಂತಹವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣಕಾಸಿನ ನೆರವು ನೀಡಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ನುಡಿದಂತೆ ನಡೆಯುತ್ತಿದ್ದೇವೆ ಎನ್ನುವ ರಾಜ್ಯ ಸರಕಾರದ ಆಶಯದಂತೆ ಕ್ಷೇತ್ರದ ಶಾಸಕರಾಗಿ ಅಶೋಕ್ ಕುಮಾರ್ ರೈಯವರು ಅದೇ ರೀತಿ ಮುನ್ನಡೆಯುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಿದ್ದಾರೆ. ಸರಕಾರದ ಯೋಜನೆಗಳನ್ನು ನಿರೀಕ್ಷೆಗೂ ಮೀರಿ ಜಾರಿಗೊಳಿಸುತ್ತಿದ್ದಾರೆ. ಬಡವರ ಕಾಳಜಿಯರುವ ಶಾಸಕರಾಗಿದ್ದಾರೆ. ರಾಜ್ಯ ೨೨೪ ಶಾಸಕರಲ್ಲಿ ಬಹುದೊಡ್ಡ ಚಿಂತನೆಯಿರುವ ಶಾಸಕರಾಗಿದ್ದಾರೆ. ಇವರ ಆಡಳಿತ ವೈಖರಿಯನ್ನು ವಿರೋಧಪಕ್ಷದವರು ಒಪ್ಪಿಕೊಂಡು ಅವರ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಮೂಡಬಿದರೆಯಲ್ಲಿ ನಡೆದ ಉದ್ಯೋಗ ಮೇಲಕ್ಕೆ ಯುವ ಜನತೆಯನ್ನು ಕಳುಹಿಸಿಕೊಡುವ ಮೂಲಕ ಉತ್ತಮ ಪ್ರಶಂಸೆಗೆ ಪಾತ್ರವಾಗಿದೆ. ಅನಾರೋಗ್ಯದಲ್ಲಿರುವ ತನ್ನ ಕಾರಿನಲ್ಲಿಯೇ ಕರೆದುಕೊಂಡುವ ಹೀಗುವ ಮೂಲಕ ಹೃದಯ ವೈಶಾಕ್ಯತೆ ಮೆರೆದಿರುವ ಶಾಸಕ ಅಶೋಕ್ ರೈಯವರಲ್ಲಿ ಮೃದು ಹೃದಯ ಗುಣಗಳಿವೆ. ಟ್ರಸ್ಟ್ ಮೂಲಕ ಇನ್ನಷ್ಟು ಜನೋಪಯೋಗಿ ಕೆಲಸವಾಗಲಿ. ಜನರಿಗೆ ಪ್ರಯೋಜನ ದೊರೆಯಲಿ ಎಂದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ. ಮಾತನಾಡಿ, ಆರೋಗ್ಯವೇ ಭಾಗ್ಯ. ಆರೋಗ್ಯ ಸರಿಯಾಗಿದ್ದರೆ ಎಲ್ಲವೂ ಇದೆ. ಸುಂದರ ಹೇಹವೇ ಸಂಪತ್ತು. ಆರೋಗ್ಯ ಕಳೆದುಕೊಂಡರೆ ಎಲ್ಲವನ್ನು ಕಳೆದುಕೊಂಡಂತೆ. ಹೀಗಾಗಿ ರೋಗ ಬರುವ ಮೊದಲೇ ತಪಾಸಣೆ ನಡೆಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಟ್ರಸ್ಟ್ ಮೂಲಕ ನಡೆಯುವ ಶಿಬಿರವು ಇದಕ್ಕೆ ಸಹಕಾರಿಯಾಗಲಿದೆ. ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ನಡೆಯುವ ಟ್ರಸ್ಟ್‌ನಲ್ಲಿ ಎಲ್ಲಾ ಆಯಾಮಗಳನ್ನು ಸೇವೆ ನೀಡುತ್ತಿದೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಕಾರ್ಯ ಟ್ರಸ್ಟ್ ಮೂಲಕ ನಡೆಯುತ್ತಿದೆ.
ಕೆಎಂಸಿ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಮನಮೋಹನ್ ಮಾತನಾಡಿ, ಕೆಎಂಸಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು, ಚಿಕಿತ್ಸ ವಿಧಾನಗಳು ಹಾಗೂ ಪ್ರಗತಿ ಆಸ್ಪತ್ರೆಯಲ್ಲಿ ದೊರೆಯುವ ತುರ್ತು ಸೇವೆಗಳ ಬಗ್ಗೆ ವಿವರಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ.ದೀಪಕ್ ರೈ, ಟ್ರಸ್ಟ್‌ನ ಸಂಯೋಜಕ ನಿಹಾಲ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಟ್ರಸ್ಟ್‌ನ ಕಾರ್ಯಾದ್ಯಕ್ಷ ಸುದೇಶ್ ಶೆಟ್ಟಿ ಸ್ವಾಗತಿಸಿದರು. ಟ್ರಸ್ಟ್ ನ ಗೌರವ ಸಲಹೆಗಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಸಾಮಾನಿ ವಂದಿಸಿದರು. ನಿರಂಜನ ರೈ, ಶಿವಪ್ರಸಾದ್ ಶೆಟ್ಟಿ, ಶಮೀರ್ ಪೆರುವಾಯಿ, ಗೀತಾ ದಾಸರಮೂಲೆ, ವಿಜಯ ಕುಮಾರ್, ಮೋಹನ್ ಗುರ್ಜಿನಡ್ಕ ಅತಿಥಿಗಳನ್ನು ಹೂ ನೀಡಿ ಸ್ವಾಗತಿಸಿದರು.
ಶಿಬಿರದಲ್ಲಿ ಎಲುಬು ಮತ್ತು ಕೀಲು, ಗ್ಯಾಸ್ಟೋಎಂಟರಾಲಜಿ, ಮೂತ್ರಶಾಸ್ತ್ರ, ಕಣ್ಣಿನ, ಇಸಿಜಿ, ಹೃದಯ ರೋಗ, ಸಾಮಾನ್ಯ ರೋಗಗಳಿಗೆ ಪ್ರತ್ಯೇಕ ಚಿಕಿತ್ಸಾ ಕೊಠಡಿಗಳು ಮೂಲಕ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿತ್ತು. ಕೆಎಂಸಿ ಆಸ್ಪತೆಯ ತಜ್ಞ ವೈದ್ಯರುಗಳು ತಪಾಸಣೆ ನಡೆಸಿಕೊಟ್ಟರು. ಬಿ.ಪಿ, ಮಧುಮೇಹ ತಪಾಸಣೆ, ಇಸಿಜಿ, ಔಷಧ ಹಾಗೂ ಓದುವ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು. ಜೊತೆಗೆ ನಗರ ಪ್ರಾಥಮಿಕ ವಿಭಾಗದಿಂದ ಆಭಾ ಕಾರ್ಡ್ ನೋಂದಣಿಯು ನಡೆಯಿತು. ಸಾಮಾನ್ಯ ರೋಗ-೮೨, ಎಲುಬು ಮತ್ತು ಕೀಲು-೭೦, ಕಣ್ಣಿನ ಪರೀಕ್ಷೆ-೩೨೧, ಹೃದಯ ರೋಗ ತಪಾಸಣೆ-೭೩, ಗ್ಯಾಸ್ಟ್ರೋಎಂಟರಾಲಜಿ-೨೭, ಮೂತ್ರಶಾಸ್ತ್ರ-೧೮, ಇಸಿಜಿ-೭೮ ಹಾಗೂ ೧೪೫ ಮಂದಿಗೆ ಓದುವ ಕನ್ನಡಕಗಳನ್ನು ವಿತರಿಸಲಾಯಿತು.
ನ.೧೩ರಂದು ವಸ್ತ್ರ ವಿತರಣೆ
ಟ್ರಸ್ಟ್ ಮೂಲಕ ಕಳೆದ ಹಲವಾರು ವರ್ಷಗಳಿಂದ ದೀಪಾವಳಿಗೆ ವಸ್ತ್ರ ವಿತರಿಸಲಾಗುತ್ತಿದ್ದು ಈ ವರ್ಷದ ದೀಪಾವಳಿಗೆ ನ.೧೩ರಂದು ವಸ್ತ್ರ ವಿತರಣೆ ನಡೆಯಲಿದೆ. ಈ ಭಾರಿ ಸುಮಾರು ೫೦,೦೦೦ಮಂದಿಗೆ ವಸ್ತ್ರ ವಿತರಿಸಲಾಗುತ್ತಿದ್ದು ಮಹಿಳೆಯರಿಗೆ ಸೀರೆ ಹಾಗೂ ಪುರುಷರಿಗೆ ಬೆಡ್‌ಶೀಟ್ ವಿತರಿಸಲಾಗುವುದು. ಆಗಮಿಸಿ ಎಲ್ಲರಿಗೂ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆಯು ನಡೆಯಲಿದೆ. ಇದರ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ. ಕಾರ್ಯಕ್ರಮ ನಡೆಯುವ ಸ್ಥಳವನ್ನು ತಿಳಿಸಲಾಗುವುದು.
-ಅಶೋಕ್ ಕುಮಾರ್ ರೈ, ಶಾಸಕರು