Published
1 year agoon
By
Akkare Newsಕಾಸರಗೋಡು: ಹಳಿ ದಾಟುತ್ತಿದ್ದಾಗ ರೈಲು ಬಡಿದು ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ.
ಪೆರುವಾಡಿನ ಶಂಶೀನಾ (36) ಮೃತ ಪಟ್ಟವರು.
ಪೇಟೆಗೆ ಬಂದು ಸಾಮಾಗ್ರಿ ಖರೀದಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.