Connect with us

ದಕ್ಷಿಣ ಕನ್ನಡ

ಡಾ. ಕೋಟ ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

Published

on

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಕೋಟ ಶಿವರಾಮಕಾರಂತ ಬಾಲವನ, ಪರ್ಲಡ್ಕ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ 122 ನೇ ಜನ್ಮ ದಿನೋತ್ಸವದ ಅಂಗವಾಗಿ ಡಾ. ಕೋಟ ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಬಾಲವನ ಬಯಲು ರಂಗಮಂದಿರದಲ್ಲಿ ನಡೆಯಿತು. ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ವರ್ಣ ಚಿತ್ರ ಕಲಾವಿದರಾದ ಕೆ.ಚಂದ್ರನಾಥ ಆಚಾರ್ಯರವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಪ್ರಶಸ್ತಿಪ್ರದಾ‌ನ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version