ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
3 years agoon
By
Akkare News
ದಕ್ಷಿಣ ಕನ್ನಡ: ತುಳುವೆರೆ ಆಯನೊ ಕೂಟ, ತುಳು ವರ್ಲ್ಡ್, ಮಂದಾರ ಪ್ರತಿಷ್ಠಾನ ಸಹಯೋಗದೊಂದಿಗೆ ವಾಯ್ಸ್ ಆಪ್ ಆರಾಧನ ಸಂಯೋಜನೆ ಯಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ತುಳು ಸಂಪೂರ್ಣ ದೇವಿ ಮಹಾತ್ಮೆ ” ಜೊಕುಲೆ ಸಿರಿ ದೇವಿ ಮೈಮೆ” ಯಕ್ಷಗಾನ ಬಯಲಾಟ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಯಕ್ಷಾರಾಧನಾ ಬಳಗದ ಮುಖ್ಯಸ್ಥೆ ಪದ್ಮಶ್ರೀ ಭಟ್ ಹಾಗೂ ತುಳು ವರ್ಲ್ಡ್ ಮುಖ್ಯಸ್ಥ ಡಾ. ರಾಜೇಶ್ ಆಳ್ವ ಬದಿಯಡ್ಕ ನೇತೃತ್ವದಲ್ಲಿ ನಡೆಯಿತು.
ಸಂಪೂರ್ಣ ದೇವಿ ಮಹಾತ್ಮೆ ತುಳು ಯಕ್ಷಗಾನಕ್ಕಾಗಿ ಸುಮಾರು 40 ಮಂದಿ ಮಕ್ಕಳನ್ನು ಈಗಾಗಲೇ ಆಯ್ಕೆ ಮಾಡಿದ್ದು, ತರಬೇತಿ ನೀಡಲು ಸಿದ್ಧತೆ ನಡೆದಿದೆ,
ಯಕ್ಷಗಾನ ತರಬೇತುದಾರರಾದ ಶ್ರೀಕಾಂತ ರಾವ್ ಹಾಗೂ ಸ್ನೇಹಲತಾ ಇವರು, ಮಕ್ಕಳ ತರಬೇತಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದು, ಕಾರ್ಯಕ್ರಮ ಸಂಪೂರ್ಣ ಯಶಸ್ಸಿಗೂ ಆಗುವ ನಿರೀಕ್ಷೆ ಇದೆ.
ಯಕ್ಷಗಾನ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಪತ್ರಕರ್ತ ಡಾಕ್ಟರ್ ಮಂದಾರ ರಾಜೇಶ್ ಭಟ್, ಲೋಕೇಶ್ ಏ.ಕೆ. ವಿಟ್ಲ, ಶ್ರೀಕಾಂತ ಭಟ್, ಸ್ನೇಹಲತಾ, ಸುಬ್ರಹ್ಮಣ್ಯ ಭಟ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇತ್ತೀಚೆಗಷ್ಟೇ ತುಳುವೆರೆ ಆಯನೊ ಕೂಟ ವತಿಯಿಂದ ಸಂಪೂರ್ಣ ತುಳು ದೇವಿ ಮಹಾತ್ಮೆ ಪ್ರಪ್ರಥಮವಾಗಿ ಮಂಗಳೂರು ಪುರಭವನದಲ್ಲಿ ಯಶಸ್ವಿ ಪ್ರದರ್ಶನ ಕಂಡಿದ್ದು, ಈಗ ಮಕ್ಕಳಲ್ಲಿ ತುಳು ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿರುವುದು ಯಕ್ಷಗಾನ ಆಸಕ್ತರಿಗೆ ಹರುಷ ತಂದಿದೆ, ಮುಂದಿನ ದಿನಗಳಲ್ಲಿ ಕರಾವಳಿ ಕರ್ನಾಟಕದಾಧ್ಯಂತ ಯಕ್ಷಗಾನ ವಿಜೃಂಭಿಸಲಿ ಎಂಬುದು ನಮ್ಮೆಲ್ಲರ ಆಶಯ..