Published
1 year agoon
By
Akkare News
ಬೆಂಗಳೂರು ಕಂಬಳ ನಮ್ಮ ಕಂಬಳಕ್ಕೆ, ದ ಕರೆ ಮುಹೂರ್ತದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ, ಸಮಿತಿ ಅಧ್ಯಕ್ಷರು ಆದ,ಶಾಸಕರಾದ ಅಶೋಕ್ ಕುಮಾರ್ ರೈ ಯವರ ಕನಸಿನ ಕಾರ್ಯಕ್ರಮವಾದ ‘ತುಳು ಭವನ’ವನ್ನು ಬೆಂಗಳೂರಿನಲ್ಲಿ ತುಳು ಭವನವನ್ನು ನಿರ್ಮಿಸಲು ಪ್ರಸ್ತಾಪಿಸಿದರು, ಇದಕ್ಕೆ ಸರಕಾರಿ ಜಾಗವನ್ನು ನೀಡುವಂತೆ ಮನವಿ ಮಾಡಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಅಶೋಕ್ ಕುಮಾರ್ ರೈ ಅವರ ಕನಸಿನ ತುಳು ಭವನ ನಿರ್ಮಾಣಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಹೇಳಿದರು.