ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಕೋಡಿಂಬಾಡಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದ ಪಿಕಪ್

Published

on

ಪುತ್ತೂರು : ಕೋಡಿಂಬಾಡಿಯ. ಪಲ್ಲತ್ತಾರು ಎಂಬಲ್ಲಿ ಪಿಕಪ್ ಪಲ್ಟಿಯಾಗಿರುವ ಘಟನೆ ಅ.14ರಂದು ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿರುವ KA15A 6981 ನಂಬರಿನ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ, ಪಲ್ಲತ್ತಾರು ಎಂಬಲ್ಲಿ ಗದ್ದೆಗೆ ಉರುಳಿ ಬಿದ್ದಿದೆ. ಚಾಲಕನಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement