ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಾರಿ ಚರ್ಚೆಗೆ ಕಾರಣವಾದ ಮಂಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕಟೀಲ್ ಬದಲಿಗೆ ಮತ್ತೊಂದು ಹೆಸರು !!!? ಇಲ್ಲಿದೆ ಸಂಪೂರ್ಣ ಮಾಹಿತಿ.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆಬ್ರವರಿ (5) ಪುತ್ತಿಲ ಪರಿವಾರ ಮಹತ್ವದ ಸಭೆ ಬಿಜೆಪಿ ಸೇರ್ಪಡೆಗೆ ಅಂತಿಮ ನಿರ್ಧಾರ...!!!ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೋಳಿ ಅಂಕ ಅಭಿಮಾನಿಗಳಿಗೆ ಬಿಗ್ ಶಾಕ್...!!! ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲೀಸರು.ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.25 ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪಕ್ಷ ಸಂಘಟನೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ : ಡಿ ಕೆ ಶಿವಕುಮಾರ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಗ್ರಾ.ಪಂ ಚುನಾವಣೆ ಗ್ರಾಮಸಭೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸುದ್ದಿಗೋಷ್ಠಿ ಸ್ಥಳೀಯ
ಬಿಜೆಪಿಯವರು ತೆಂಗಿನ ಕಾಯಿ ಒಡೆದ ಮೂರು ರಸ್ತೆಯನ್ನು ಬಿಟ್ಟುಕೊಡ್ತೇವೆ ಅಭಿವೃದ್ದಿ ಮಾಡಲಿ: ಮಾಜಿ ಶಾಸಕರಿಗೆ ಸಾವಲು ಹಾಕಿದ ಶಾಸಕ ಅಶೋಕ್ ರೈಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ದಕ್ಷಿಣ ಕನ್ನಡ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ವ್ಯಾಪ್ತಿಗೆ 24 ಕೋಟಿ ರೂ ಅನುದಾನ, ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರ ಕಾಮಗಾರಿಗಳು: ಅಶೋಕ್ ರೈPublished
1 year agoon
By
Akkare Newsಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಸಾರ್ಟಿಸಿ) ಐಶಾರಾಮಿ ಬಸ್ಗಳ ಸಾಲಿಗೆ ‘ಪಲ್ಲಕ್ಕಿ’ ಉತ್ಸವ ಹೆಸರಿನ ಸ್ಲೀಪರ್ ಬಸ್ಗಳು ಸೇರ್ಪಡೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಬಸ್ಗಳು ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.
3ಐರಾವತ, ಅಂಬಾರಿ ರೀತಿಯಲ್ಲೇ ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿರುವ ‘ಪಲ್ಲಕ್ಕಿ ಉತ್ಸವ ಬಸ್ಗಳಿಗೆ ಅಕ್ಟೋಬರ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದರು. ಕೆಎಸ್ಆರ್ಟಿಸಿ 40 ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದ್ದು, ಇದರಲ್ಲಿ ಮಂಗಳೂರು ವಿಭಾಗಕ್ಕೆ 8 ಮತ್ತು ಪುತ್ತೂರು ವಿಭಾಗಕ್ಕೆ 4 ಬಸ್ಗಳು ಬರಲಿದ್ದು ಹೆಚ್ಚಿನವು ಬೆಂಗಳೂರಿಗೆ ಪ್ರಯಾಣಿಸಲಿವೆ.
ಪುತ್ತೂರು ಮತ್ತು ಧರ್ಮಸ್ಥಳ ಡಿಪೋಗಳಿಗೆ ತಲಾ 2ರಂತೆ ಬಸ್ ಗಳನ್ನು ನೀಡಲಾಗಿದ್ದು ಪುತ್ತೂರು, ಧರ್ಮಸ್ಥಳ ಮತ್ತು ಬೆಳ್ತಂಗಡಿಯಿಂದ ಬೆಂಗಳೂರಿಗೆ ರಾತ್ರಿ ಸಂಚಾರ ನಡೆಸಲಿವೆ ಎಂದು ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ. ಇದಲ್ಲದೆ, 9 ಹೊಸ ಸಾಮಾನ್ಯ ಸಾರಿಗೆಯ ಕೆಂಪು ಬಸ್ಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಭಾಗಕ್ಕೆ ಬರಲಿದ್ದು ಇದರಲ್ಲಿ ಪುತ್ತೂರು, ಬಿ.ಸಿ.ರೋಡ್, ಧರ್ಮಸ್ಥಳ ಮತ್ತು ಮಡಿಕೇರಿ ಡಿಪೋಗಳಿಗೆ ತಲಾ 2 ಮತ್ತು ಸುಳ್ಯಕ್ಕೆ 1 ಬಸ್ ನೀಡಲು ನಿರ್ಧರಿಸಲಾಗಿದೆ. ಮಹಿಳೆಯರಿಗೆ ಉಚಿತ ಯೋಜನೆ ಬಂದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುವರಿ ಸರ್ಕಾರಿ ಬಸ್ ಗಳನ್ನು ಇಳಿಸಲು ಒತ್ತಾಯ ಕೇಳಿಬಂದಿತ್ತು.
ಪಲ್ಲಕ್ಕಿ ನಾನ್ ಎ.ಸಿ. ಸ್ಲೀಪರ್ ಬಸ್ ಆಗಿದ್ದು, 30 ಸ್ಲೀಪರ್ ಬರ್ತ್ ಹೊಂದಿದೆ. ಪ್ರತೀ ಸ್ಲೀಪರ್ ನಲ್ಲಿ ಮೊಬೈಲ್ ಹೋಲ್ಡರ್, ಮೊಬೈಲ್ ಚಾರ್ಜರ್,
ಪಾದರಕ್ಷೆ ಇಡುವ ವ್ಯವಸ್ಥೆ ಹೊಂದಿದೆ. ಎಮೆರ್ಜೆನಿ ಅಲರ್ಟ್ ವ್ಯವಸ್ಥೆ ಇದೆ. ಆಡಿಯೋ ಮೂಲಕ ಪ್ರಯಾಣಿಕರಿಗೆ ಮಾಹಿತಿ ನೀಡುವ ಮತ್ತು
ಪ್ರಯಾಣಿಕರಿಂದ ಮಾಹಿತಿ ಪಡೆಯುವ ಸೌಕರ್ಯವಿದೆ. ಸೀಟ್ ನಂಬರ್ ಮೇಲೆ ಎಲ್ಇಡಿ ಬೆಳಕು, ಡಿಜಿಟಲ್ ಗಡಿಯಾರ, ಎಲ್ಇಡಿ
ಫ್ಲೋರ್ ಮುಂತಾದ ಸವಲತ್ತುಗಳಿವೆ. ಚಾಲಕನಿಗೆ ನೆರವಾಗುವ ಅತ್ಯಾಧುನಿಕ ಬ್ಯಾಕ್ ಕ್ಯಾಮೆರಾವೂ ಇದೆ.
ಕೆಎಸ್ಆರ್ಟಿಸಿ ರಾಜ್ಯದಲ್ಲಿ 40 ಪಲ್ಲಕ್ಕಿ ಉತ್ಸವ ಬಸ್ಗಳನ್ನು ಖರೀದಿ ಮಾಡಿದೆ. ಈ ಪೈಕಿ ಒಟ್ಟು 12ಕ್ಕೂ ಅಧಿಕ ಮಾರ್ಗಗಳಲ್ಲಿ ಈ ಬಸ್ಗಳು ಸಂಚಾರ ನಡೆಸಲಿವೆ. ಪ್ರಮುಖವಾಗಿ ಬೆಂಗಳೂರಿನಿಂದ ಮಂಗಳೂರು, ಉತ್ತರ ಕನ್ನಡ, ಹೊಸಪೇಟೆ, ಬೆಳಗಾವಿ, ಮಂತ್ರಾಲಯ, ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸಲಿವೆ. ಮಂಗಳೂರಿನಿಂದ ಮಂತ್ರಾಲಯ, ಬೆಂಗಳೂರಿಗೆ, ದಾವಣಗೆರೆಯಿಂದ ಮಂಗಳೂರು, ಕಲಬುರಗಿಗೆ ಈ ಪಲ್ಲಕ್ಕಿ ಉತ್ಸವ ಬಸ್ ಗಳ ಸೌಲಭ್ಯ ನೀಡಲಾಗಿದೆ.